ಕಡಲು ಸೇರಿದ 106 ಆಲೀವ್ ರಿಡ್ಲೆ ಜಾತಿಯ ಆಮೆ ಮರಿಗಳು

Team Udayavani, Mar 17, 2023, 10:24 PM IST

kadal

ಕಾರವಾರ : ದೇವಭಾಗ್ ಕಡಲ ತೀರದಲ್ಲಿ ಸಂರಕ್ಷಿಸಲ್ಪಟ್ಟ ಆಲೀವ್ ರಿಡ್ಲೆ‌ ಜಾತಿಯ ಕಡಲಾಮೆಯ ಮೊಟ್ಟೆ ಗಳಿಂದ ಹೊರಬಂದ 106ಆಮೆ ಮರಿಗಳನ್ನು ಕಾರವಾರ ವಿಭಾಗದ ಡಿಸಿಎಫ್ ಪ್ರಶಾಂತ ಕುಮಾರ್ ,ಎಸಿಎಫ್ ಜಯೇಶ್ ಕೆ.ಸಿ. ಅವರು ಜಂಟಿಯಾಗಿ ಅರಬ್ಬೀ ಸಮುದ್ರಕ್ಕೆ ಬಿಟ್ಟರು. ಶುಕ್ರವಾರ ಬೆಳಿಗ್ಗೆ ದೇವಭಾಗ ಬೀಚ್ ನಲ್ಲಿ ಆಮೆ‌‌ಮರಿಗಳು ಕಡಲು‌ ಸೇರಿದವು.‌

ನವೆಂಬರ್ ನಿಂದ ಮಾರ್ಚ್ ಕಡಲಾಮೆ ಮೊಟ್ಟೆ ಇಡುವ ಸಮಯವಾಗಿದ್ದು ಇಲ್ಲಿಯವರೆಗೆ ಕಾರವಾರ ವಿಭಾಗ ವ್ಯಾಪ್ತಿಯ ಲ್ಲಿ ದೇವಭಾಗ್, ಮುದ್ಗ, ಮಜಾಳಿ ಭಾವಿಕೇರಿ, ಹಾರವಾಡ, ಮಂಜಗುಣಿ ಸೇರಿ 30 ಕಡೆ ಆಲೀವ್ ರಿಡ್ಲೆ ಆಮೆ ಮೊಟ್ಟೆ ‌ಇಟ್ಟ ಗೂಡು ಗಳನ್ನು ಸಂರಕ್ಷಿಸಲಾಗಿದೆ.

ಕರ್ನಾಟಕ ಕರಾವಳಿಯಲ್ಲಿ ಒಲಿವ್ ರಿಡ್ಲೆ ಕಡಲಾಮೆ ಗಳ ಮೊಟ್ಟೆಗಳು ಮಾತ್ರ ಪಟ್ಟೆಯಾಗಿದ್ದು ಒಲಿವ್ ರಿಡ್ಲೆ ಇದು ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1972ರ ಅನುಭಂದ 1 ರಲ್ಲಿ ಸಂರಕ್ಷಿಸಪಟ್ಟಿದೆ.

ಮೊಟ್ಟೆ ಗಳಿಗೆ ಮಾತೃ ಆರೈಕೆ ಇರದ ಕಾರಣ ಆಮೆ ಮೊಟ್ಟೆಗಳನ್ನು ಸಂರಕ್ಷಿಸಿ ,ಮರಿ ಹೊರಬಂದ ನಂತರ ಸಮುದ್ರಕ್ಕೆ ಬಿಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಕಾರವಾರ ವಿಭಾಗ ಕಡಲತೀರದ ವ್ಯಾಪ್ತಿಯಲ್ಲಿ 14 ಗೂಡುಗಳು ಪತ್ತೆಯಾಗಿದ್ದವು.ಅರಣ್ಯ ಇಲಾಖೆಯಲ್ಲಿ ಕೋಸ್ಟಲ್ ಮತ್ತುಮರೈನ್ ಇಕೋಸಿಸ್ಟಮ್ ಘಟಕ ಸೃಷ್ಟಿಯಾಗಿದ್ದು ಅದು ಕಡಲ ಜೀವಿ ವೈವಿಧ್ಯತೆ ಸಂರಕ್ಷಣೆಯಲ್ಲಿ ತೊಡಗಿದೆ.

ಆಮೆ ಮರಿಗಳನ್ನು ಸಮುದ್ರಕ್ಕೆ ಬಿಡುವ ಕಾರ್ಯಕ್ರಮದಲ್ಲಿ ಚಿತ್ತಾಕುಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ವಾತಿ ದೇಸಾಯಿ, ಸದಸ್ಯರಾದ ಉಲ್ಲಾಸ್ ಜೋಶಿ, ಚಂದ್ರಹಾಸ್ ಗಿರಪ್,ಸೂರಜ್ ದೇಸಾಯಿ, ಸ್ಥಳೀಯರು ಹಾಗೂ ಕಡಲಾಮೆ ಪ್ರಿಯರು ಹಾಜರಿದ್ದರು.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ssadsad

Sirsi; ಸೋದೆ, ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ಸೀಮೋಲಂಘನ

accident

Karwar; ಓವರ್ ಟೇಕ್ ವೇಳೆ ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

1-ssad-sa

Illicit ಸಂಬಂಧ; ವಿವಾಹಿತೆಗೆ ಬ್ಲಾಕ್ ಮೇಲ್: ಸುಬ್ರಹ್ಮಣ್ಯ ಗ್ರಾ.ಪಂ.ಮಾಜಿ ಸದಸ್ಯ ಅರೆಸ್ಟ್

1-sasadas

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.