240 ಟನ್‌ ಅನಾನಸ್‌ ಬೆಂಗಳೂರಿಗೆ ರವಾನೆ

Team Udayavani, Apr 26, 2020, 6:31 PM IST

uk-tdy-1

ಶಿರಸಿ: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ತೋಟಗಾರಿಕಾ ಇಲಾಖೆ ನೆರವಿನಿಂದ ಅನಾನಸ್‌ ಬೆಳೆಗಾರರಿಗೆ ಎದುರಾಗಿದ್ದ ಒಂದು ಸಂಕಷ್ಟಕ್ಕೆ ಪರಿಹಾರ ಸಿಕ್ಕಿದೆ. ಪ್ರಥಮ ಹಂತದಲ್ಲಿ 240 ಟನ್‌ನಷ್ಟು ಹಣ್ಣು ಇದೀಗ ಕನ್ನಡದ ಪ್ರಥಮ ರಾಜಧಾನಿಯಿಂದ ರಾಜ್ಯ ರಾಜಧಾನಿಯನ್ನು ತಲುಪಿದೆ.

ಅನಾನಸ್‌ 1 ಕೆಜಿಗೆ 10 ರೂ.ನಂತೆ ಪ್ರಥಮ ಹಂತದಲ್ಲಿ 240 ಟನ್‌ ಅನಾನಸ್‌ ಬನವಾಸಿ ಭಾಗದಿಂದ ಬೆಂಗಳೂರಿಗೆ ರವಾನೆಯಾಗಿದೆ. ಅಲ್ಲಿ 200ಕ್ಕೂ ಅಧಿಕ ಆಟೋ ಟಿಪ್ಪರ್‌ ಮೂಲಕ ವಿವಿಧ ಅಪಾರ್ಟ್‌ಮೆಂಟ್‌ಗೆ ತಲುಪಿಸಲು ಯೋಜಿಸಲಾಗಿದೆ. ಇನ್ನೂ ಬನವಾಸಿ ಭಾಗದಲ್ಲಿ 1200 ಟನ್‌ ಅನಾನಸ್‌ ಹಣ್ಣಿದೆ. ಇವುಗಳಿಗೂ ಬದಲೀ ಮಾರುಕಟ್ಟೆಗೆ ಯೋಜಿಸಲಾಗಿದೆ.

ಕಂಗಾಲಾಗಿದ್ದ ರೈತರು: ಬನವಾಸಿ ಕೇಂದ್ರವಾಗಿ 1500ಕ್ಕೂಹೆಚ್ಚು ಟನ್‌ ಅನಾನಸ್‌ ಉತ್ಪಾದನೆ ಇದೆ. ಬನವಾಸಿ, ಸೊರಬ, ಸಾಗರ ಪ್ರಾಂತದ ಅನಾನಸ್‌ ಬೆಳೆಗಾರರೂ ಬನವಾಸಿಯನ್ನೇ ನೆಚ್ಚಿಕೊಂಡಿದ್ದಾರೆ. 50ಕ್ಕೂ ಅಧಿಕ ಅನಾನಸ್‌ ಬೆಳೆಗಾರರು ಕೋವಿಡ್ ಸಂಕಷ್ಟದಲ್ಲಿ ಸಿಲುಕಿದ್ದರು. ಕೊಯ್ಲಿನ ಖರ್ಚೂ ಬಾರದು ಎಂದು ಕಂಗಾಲಾಗಿದ್ದರು. ವರ್ತಕರ ಬಳಿ ಮನವಿ ಮಾಡಿಕೊಂಡರೂ ಖರೀದಿ ಮಾಡುವವರೂ ಇಲ್ಲವಾಗಿತ್ತು.

ಹೊಸ ಆಶಾಕಿರಣ: ತೋಟಗಾರಿಕಾ ಇಲಾಖೆ ನೇತೃತ್ವದಲ್ಲಿ ಕಂದಾಯ ಇಲಾಖೆ, ಪೊಲೀಸ್‌ ಇಲಾಖೆ ಸಹಕಾರದಲ್ಲಿ ಬನವಾಸಿ ಭಾಗದಲ್ಲಿ ಮೂರು ಅನಾನಸ್‌ ಫ್ಯಾಕ್ಟರಿ ಕೆಲಸ ಆರಂಭಿಸಿತ್ತು. ಮುಂದಿನ ಹಂತವಾಗಿ ತೋಟಗಾರಿಕಾ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರರ ಗಮನಕ್ಕೂ ತಂದರು. ಬೆಂಗಳೂರಿನ ಅಪಾರ್ಟ್‌ ಮೆಂಟ್‌ನಲ್ಲಿರುವವರಿಗೆ ನಮ್ಮ ಅನಾನಸ್‌ ಹಣ್ಣನ್ನು ತಲುಪಿಸಿದರೆ ಹೇಗೆ ಎಂದು ಯೋಚಿಸಿದರು. ಇದರ ಪರಿಣಾಮವೇ ಬೆಂಗಳೂರಿನ ವಂದೇ ಮಾತರಂ ಟ್ರಸ್ಟ್‌ನ ಮೂಲಕ 200ಕ್ಕೂ ಅಧಿಕ ಅಪಾರ್ಟ್‌ಮೆಂಟ್‌ಗೆ ಇಲ್ಲಿನ ಹಣ್ಣನ್ನು ತಲುಪಿಸುವ ಯೋಜನೆ ಅನುಷ್ಠಾನಗೊಂಡಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.