ಕರ್ತವ್ಯನಿರತ ಯೋಧ ನಾಪತ್ತೆ
Team Udayavani, May 5, 2018, 7:20 AM IST
ಶಿರಸಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅರೆ ಸೇನಾಪಡೆಯ ಯೋಧನೊಬ್ಬ ನಾಪತ್ತೆ ಆಗಿದ್ದಾನೆ.
ಉತ್ತರ ಪ್ರದೇಶದ 49ನೇ ಬೆಟಾಲಿಯನ್ ಕಾನ್ಸ್ಟೇಬಲ್ ಕೆ.ಗಣೇಶ ಕಾಣೆಯಾಗಿದ್ದಾರೆ. ತಾಲೂಕಿನ ದಾಸನಕೊಪ್ಪ ತನಿಖಾ ಠಾಣೆಯಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ್, ಬುಧವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮೂತ್ರ ವಿಸರ್ಜನೆಗೆ ಹೋಗುತ್ತೇನೆಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.
ಕರ್ತವ್ಯದಲ್ಲಿದ್ದಾಗ ಬಳಸುತ್ತಿದ್ದ ರೈಫಲ್ ಸಮೇತ ಕಾಣೆಯಾಗಿದ್ದು, ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ದಾಸನಕೊಪ್ಪಕ್ಕೆ ಭೇಟಿ ನೀಡಿ ಸಹಚರರಿಂದ ಮಾಹಿತಿ ಪಡೆದುಕೊಂಡು ಯೋಧನಿಗಾಗಿ ಶೋಧ ನಡೆಸುತ್ತಿದ್ದಾರೆ. ಶುಕ್ರವಾರ ರಾತ್ರಿ ತನಕವೂ ಪತ್ತೆಯಾದ ವರದಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ