ಬೊಮ್ಮನಳ್ಳಿ ಡ್ಯಾಂ ಸನಿಹ ರಸ್ತೆ ದಾಟಿದ ಬೃಹತ್ ಗಾತ್ರದ ಆನೆ


Team Udayavani, Jun 8, 2023, 10:13 PM IST

1qwwqeqwewqe

ದಾಂಡೇಲಿ : ದಾಂಡೇಲಿ ತಾಲ್ಲೂಕಿನ ಅಂಬಿಕಾನಗರ ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಬರುವ ಬೊಮ್ಮನಳ್ಳಿ ಡ್ಯಾಂ ಹತ್ತಿರದಲ್ಲಿ ಬೃಹತ್ ಗಾತ್ರದ ಆನೆ ರಸ್ತೆ ದಾಟುತ್ತಿರುವ ಸೊಗಸಾದ ದೃಶ್ಯ ಗುರುವಾರ ಬೈಕ್ ಸವಾರರಿಗೆ ಕಂಡು ಬಂದಿದೆ.

ಆನೆಯ ಗಾತ್ರ ನೋಡಿದರೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲೇ ಅತಿ ದೊಡ್ಡ ಆನೆ ಎಂಬ ಮಾತು ಕೇಳಿ‌ ಬಂದಿದೆ. ಈಚೆಗೆ ಭಗವತಿ ಹತ್ತಿರ 12 ಆನೆಗಳ ಗುಂಪು ರಸ್ತೆ ದಾಟಿತ್ತು. ಬೇಸಿಗೆಯಲ್ಲಿ ಬೊಮ್ಮನಹಳ್ಳಿ ಪಿಕ್ ಅಪ್ ಡ್ಯಾಂ ಹಿನ್ನೀರಲ್ಲಿ ನೀರು ಕುಡಿಯಲು ಆನೆಗಳು ಬರುವುದು ಸಾಮಾನ್ಯವಾಗಿದೆ.

ಇತ್ತೀಚಿನ ದಿನಗಳಲ್ಲಿ ಕಾಳಿ ಟೈಗರ್ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಆನೆಗಳು ನಾಗರಿಕರಿಗೆ ಕಾಣಿಸುತ್ತಿವೆ‌‌‌ . ಜನರು ಸಹ ಆನೆಗಳ ತಂಟೆಗೆ ಹೋಗದ ಕಾರಣ , ಆನೆಗಳು ಯಾವುದೇ ರೀತಿಯ ತೊಂದರೆ ಕೊಟ್ಟ ಬಗ್ಗೆ ವರದಿಯಾಗಿಲ್ಲ . ರೀತಿಯಲ್ಲಿ ವರ್ತಿಸಿರುವುದು ಎಲ್ಲಿಯೂ ಕಂಡು ಬಂದಿಲ್ಲ. ಬೊಮ್ಮನಳ್ಳಿ ಡ್ಯಾಂ ಹತ್ತಿರ ಅರಣ್ಯ ಪ್ರದೇಶದಲ್ಲಿ ಕಾಡು ಮತ್ತು ಆನೆಗೆ ಬೇಕಾದ ಆಹಾರ ಸಾಕಷ್ಟಿರುವ ಕಾರಣ, ಆನೆಗಳು ಈ ಭಾಗದಲ್ಲಿ ವ್ಯಾಪಕವಾಗಿ ಬೀಡು ಬಿಟ್ಟಿವೆ ಎಂಬುದು ಅರಣ್ಯಾಧಿಕಾರಿಗಳು ಅಭಿಪ್ರಾಯಪಡುತ್ತಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.