Udayavni Special

ಅನಂತಕುಮಾರ ಹೆಗಡೆ ರೋಡ್‌ ಶೋ

Team Udayavani, Apr 21, 2019, 4:38 PM IST

nc

ಸಿದ್ದಾಪುರ: ಉತ್ತರಕನ್ನಡ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿ ಅನಂತಕುಮಾರ ಹೆಗಡೆ ಪರವಾಗಿ ಶನಿವಾರ ಪಟ್ಟಣದಲ್ಲಿ ರೋಡ್‌ ಶೋ ನಡೆಯಿತು. ಭಗತಸಿಂಗ್‌ ವೃತ್ತದಿಂದ ಆರಂಭಗೊಂಡ ರೋಡ್‌ ಶೋ ಪ್ರಮುಖ ಬೀದಿಗಳ ಮೂಲಕ ಹಾದುಬಂದು ಗಾರ್ಡನ್‌ ವೃತ್ತದಲ್ಲಿ ಸಮಾವೇಶಗೊಂಡಿತು.

ನಂತರ ಮಾತನಾಡಿದ ಅನಂತ ಕುಮಾರ ಹೆಗಡೆ, ಜನಸಾ ಮಾನ್ಯರೂ ನರೇಂದ್ರ ಮೋದಿಯವರನ್ನ ಪುನಃ ಪ್ರಧಾನಿಯನ್ನಾಗಿ ಮಾಡಲು ತೀರ್ಮಾನಿಸಿದ್ದಾರೆ. ಇದು ಐತಿಹಾಸಿಕ ಚುನಾವಣೆ. ಮೋದಿ ಅಧಿಕಾರಕ್ಕೆ ಬಂದ ನಂತರದಲ್ಲಿ ಪ್ರತಿಯೊಬ್ಬರ ಆರ್ಥಿಕತೆಯೂ ಚೇತರಿಸಿಕೊಂಡಿದೆ. ಅಭಿವೃದ್ಧಿ ಎನ್ನುವದು ಜನರ ಎದುರು ತಂದಿಡುವ ಕೇಕ್‌ ಅಲ್ಲ. ಅದು ನಿರಂತರವಾಗಿ ನಡೆಯುವಂಥದ್ದು. ಅಭಿವೃದ್ಧಿ ದಾರಿಯಲ್ಲಿ ಹೊಸ ದಾಖಲೆ ಮಾಡಲು ಪುನಃ ಮೋದಿ ಸರಕಾರ ಬರಬೇಕು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಮಾತನಾಡಿ ದೇಶದ ಒಳಿತಿಗೆ ನರೇಂದ್ರ ಮೋದಿ ಪುನಃ ಅಧಿಕಾರಕ್ಕೆ ಬರಬೇಕು. ಬಿಜೆಪಿ ಜನಸಾಮಾನ್ಯರ ಪರವಾಗಿ ಶ್ರಮಿಸುವ ಪಕ್ಷ ಎಂದರು. ತಾಲೂಕಾಧ್ಯಕ್ಷ ಎಂ.ವಿ. ಭಟ್ಟ ಮುಂತಾದವರಿದ್ದರು. ನಾರಾಯಣ ನಾಯ್ಕ ಕೋಲಸಿರ್ಸಿ, ಆನಂದ ನಾಯ್ಕ ಅವರಗುಪ್ಪ, ಕನ್ನಪ್ಪ ಕಸ್ತೂರ, ಚಂದ್ರಶೇಖರ ಹೆಗಡೆ ಓಜಗಾರ ಬಿಜೆಪಿಯನ್ನು ಸೇರ್ಪಡೆಗೊಂಡರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರೀ ಗುಂಡಿನ ಕಾಳಗ; ಐವರು ಉಗ್ರರ ಸಾವು, 3 ಯೋಧರು ಹುತಾತ್ಮ

ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರೀ ಗುಂಡಿನ ಕಾಳಗ; ಐವರು ಉಗ್ರರ ಸಾವು, 3 ಯೋಧರು ಹುತಾತ್ಮ

ಕೋವಿಡ್-19 ಗೆದ್ದ 104 ವರ್ಷದ ಸೈನಿಕ

ಕೋವಿಡ್-19 ಗೆದ್ದ 104 ವರ್ಷದ ಸೈನಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10ರಿಂದ ಜಿಲ್ಲೆಯಲ್ಲಿ ಪುನಃ ಸರ್ವೇ

10ರಿಂದ ಜಿಲ್ಲೆಯಲ್ಲಿ ಪುನಃ ಸರ್ವೇ

ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19  ಕಂಟಕ

ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19 ಕಂಟಕ

uk-tdy-1

ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ

ಶಿರಸಿಯಲ್ಲಿ ಘರ್‌ ವಾಪಸಿ ಅಭಿಯಾನ

ಶಿರಸಿಯಲ್ಲಿ ಘರ್‌ ವಾಪಸಿ ಅಭಿಯಾನ

ಚಿಕಿತ್ಸೆಗೆ ಮನೆ ಬಾಗಿಲಿಗೇ ಬರಲಿದ್ದಾರೆ ವೈದ್ಯರು

ಚಿಕಿತ್ಸೆಗೆ ಮನೆ ಬಾಗಿಲಿಗೇ ಬರಲಿದ್ದಾರೆ ವೈದ್ಯರು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ  ಆರಂಭ

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ ಆರಂಭ