
ಅಂಕೋಲಾ : ಕಾರು ಬಡಿದು ಪಾದಚಾರಿ ಯುವತಿ ಸ್ಥಳದಲ್ಲೆ ಸಾವು
ಗೋವಾಕ್ಕೆ ಹೊರಟಿದ್ದ ಕೇರಳ ಮೂಲದ ದಂಪತಿಗಳಿಬ್ಬರು ಗಂಭೀರ
Team Udayavani, Jan 7, 2023, 9:42 PM IST

ಅಂಕೋಲಾ : ಪಾದಾಚಾರಿ ಯುವತಿಗೆ ಕಾರು ಬಡಿದು ಯುವತಿ ಮೃತಪಟ್ಟು ಕಾರಿನಲ್ಲಿದ್ದ ದಂಪತಿಗಳಿಗೆ ಗಾಯಗಳಾದ ಘಟನೆ ರಾ.ಹೆ. 66 ರ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ನಡೆದಿದೆ. ಹುಬ್ಬಳ್ಳಿ ಮೂಲದ ಸಾವಂತ್ರಿ ಸಂಜೀವಪ್ಪ ಗುಜನುರು ಎಂಬ ಯುವತಿ ಮೃತ ಪಟ್ಟ ದುರ್ದೈವಿಯಾಗಿದ್ದಾಳೆ.
ಇವಳು ಹೆದ್ದಾರಿ ಪಕ್ಕದಿಂದ ನಡೆದುಕೊಂಡು ಬರುತ್ತಿದ್ದಾಗ ಕಾರವಾರ ಕಡೆಯಿಂದ ಅಂಕೋಲಾ ಕಡೆ ಬರುತ್ತದ್ದ ಕಾರು ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಹೆದ್ದಾರಿ ಪಕ್ಕ ನಡೆದುಕೊಂಡು ಹೊಗುವ ಯುವತಿಗೆ ಬಡಿದು ಬಳಿಕ ಅಣತಿ ದೂರದಲ್ಲಿ ನಿಲ್ಲಿಸಿಟ್ಟ ಟ್ಯಾಂಕರಗೆ ಹಿಂಬದಿಯಲ್ಲಿ ಬಡಿದುಕೊಂಡಿದ್ದಾನೆ.
ಅಪಘಾತದ ರಬ್ಬಸಕ್ಕೆ ಕಾರನ ಮುಂಭಾಗ ನುಚ್ಚುಗುಜ್ಜಾಗಿದ್ದು ಕೇರಳ ಮೂಲದ ಗೋವಾಕ್ಕೆ ಹೊರಟಿದ್ದ ದಂಪತಿಗಳಿಬ್ಬರು ಪ್ರೀತಾ ಮತ್ತು ವಿಜಯನ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ಸ್ಥಳದಿಂದ ಗಾಯಾಳುಗಳನ್ನು ತಾಲೂಕ್ ಆಸ್ಪತ್ರೆಗೆ ಸಾಗಿಸಿ,ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhatkal : ಸಚಿವ ಮಂಕಾಳ ವೈದ್ಯರಿಗೆ ಅದ್ದೂರಿ ಸ್ವಾಗತ

ದಾಂಡೇಲಿ: ಮೇ. 29 ರಿಂದ ಫಣಸೋಲಿ ವನ್ಯಜೀವಿ ವಲಯದಲ್ಲಿ ಜಂಗಲ್ ಸಫಾರಿ ಸ್ಥಗಿತ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

ನೂತನ ಸಚಿವ ಮಂಕಾಳ್ ವೈದ್ಯರನ್ನು ಸನ್ಮಾನಿಸಿದ ರಾಜಕೀಯ ಗುರು ಆರ್.ವಿ.ದೇಶಪಾಂಡೆ

ದೇಶಪಾಂಡೆ ಸೇರಿದಂತೆ ಎಲ್ಲಾ ಹಿರಿಯ ಶಾಸಕರ ಸಹಕಾರದಿಂದ ಸಚಿವನಾಗಿದ್ದೇನೆ: ಸಚಿವ ಮಂಕಾಳ ವೈದ್ಯ
MUST WATCH
ಹೊಸ ಸೇರ್ಪಡೆ

Bollywood: ಪ್ರಿಯಕರನ ಖಾಸಗಿ ಫೋಟೋ ಹಂಚಿಕೊಂಡ ಮಲೈಕಾ: ನೆಟ್ಟಿಗರಿಂದ ಟ್ರೋಲ್

ಸಿದ್ದರಾಮಯ್ಯ ಸಂಪುಟದ ಖಾತೆ ಹಂಚಿಕೆ: ಪ್ರಮುಖ ಖಾತೆಯನ್ನು ತನ್ನಲ್ಲೇ ಉಳಿಸಿಕೊಂಡ ಸಿಎಂ

ಮೂರೇ ದಿನಕ್ಕೆ ಹೈಕೋರ್ಟ್ ಸಿಜೆ ಆಗಿ ಪ್ರಮಾಣ ವಚನ ಸ್ವೀಕರಿಸಿದ ರಮೇಶ್ ದೇವಕಿನಂದನ್ ಧನುಕ

ಖಾತೆ ಬದಲಿಗೆ ಪಟ್ಟು: ಅಸಮಾಧಾನಿಗಳ ಮನವೊಲಿಕೆ ಕಸರತ್ತು

ತೆರಿಗೆ ಪಾವತಿಗಾಗಿ ಗ್ರಾ.ಪಂ.ಗಳಲ್ಲಿ ಪಿಒಎಸ್ ಯಂತ್ರ