ಅಂಕೋಲಾ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ತಂದೆ-ಮಗ ಸಾವು

Team Udayavani, Dec 29, 2022, 11:12 PM IST

death

ಅಂಕೋಲಾ : ವಿಷ ಪದಾರ್ಥಗಳನ್ನು ಸೇವಿಸಿ ಆಂಧ್ರ ಪ್ರದೇಶ ಗುಂಟೂರು ಜಿಲ್ಲೆಯ ತಂದೆ ಮಗ ದಾರಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಗಂಗರಾಜು ವೆಕಂಟ ನಾಗಾ ನರಸಿಂಹ ರಾಘವ ದಿನಕರ ( 41) ಮತ್ತು ಪುತ್ರ ಗಂಗರಾಜು ವ್ಯಾಗ್ರೇಶ್ವರ ಕಾರ್ತಿಕೇಯ ತರುಣ (15) ಮೃತ ದುರ್ದೈವಿಗಳು. ಇವರು ತನ್ನ ಸಹೋದರಿ ಪದ್ಮಜಾರವರ ಆಂಧ್ರ ಪ್ರದೇಶದ ಮನೆಯಲ್ಲಿ ವಾಸವಿದ್ದರು.

ಡಿ 14 ರಂದು ಹೈದ್ರಾಬಾದ್‌ನಲ್ಲಿ ಅಡುಗೆ ಕೆಲಸ ಸಿಕ್ಕಿದ್ದು, ತನ್ನ ಮಗನನ್ನು ಕರೆದುಕೊಂಡು ಹೋಗಿದ್ದಾನೆ. ಅಲ್ಲಿಂದ ಹೊದವ ನೇರವಾಗಿ ಗೋಕರ್ಣ ಕಡೆಗೆ ಬಂದಿದ್ದು, ಯಾವುದೊ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ತಂದೆ ಮತ್ತು ಮಗ ಇಬ್ಬರೂ ಸೇರಿ ವಿಷ ಪದಾರ್ಥವನ್ನು ಸೇವಿಸಿ, ಡಿ. 24ರಂದು ಗೋಕರ್ಣದಿಂದ ಅಂಕೋಲಾ ಮೂಲಕ ಬಸ್ಸನಲ್ಲಿ ಹೋಗುತ್ತಿದ್ದಾಗ ಸಂಜೆ 6 ಗಂಟೆಯ ಸುಮಾರಿಗೆ ಅಂಕೋಲಾದ ಬಸ್ ನಿಲ್ದಾಣದ ಹತ್ತಿರ ಇಬ್ಬರೂ ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣ ಅವರಿಗೆ ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಾರವಾರ ಜಿಲ್ಲಾಸ್ಪತ್ರೆಗೆ ಕಳುಹಿಅಇದ್ದು, ಅಲ್ಲಿಂದ ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಹುಬ್ಬಳ್ಳಿಯಲ್ಲಿಯೂ ತಂದೆ ಮಗನಿಗೆ ಚಿಕಿತ್ಸೆ ಫಲಕಾರಿಯಾಗದೆ ತಂದೆ ಡಿ.27ರಂದು ಮಗ ಡಿ 28 ರಂದು ಮೃತ ಪಟ್ಟಿದ್ದಾರೆ. ಮೃತನ ಸಹೋದರಿ ಆಚ್ಚಂಟ ಪದ್ಮಜಾ ಡಿ. 29ರಂದು ಅಂಕೋಲಾ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.