Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Team Udayavani, Sep 20, 2024, 3:52 PM IST
ಅಂಕೋಲಾ: ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾದ ಮೂವರ ಶೋಧಕ್ಕಾಗಿ ಗೋವಾದಿಂದ ಶಿರೂರಿಗೆ ಡ್ರೆಜ್ಜರ್ ಯಂತ್ರ ತಲುಪಿದ್ದು, ಸೆ.20ರ ಶುಕ್ರವಾರ 3ನೇ ಹಂತದ ಕಾರ್ಯಾಚರಣೆ ಆರಂಭವಾಗಿದೆ.
ಡ್ರೆಜ್ಜರ್ ಯಂತ್ರವನ್ನು ನದಿಯಲ್ಲಿ ಲಂಗರು ಹಾಕಿ ನಿಲ್ಲಿಸಲಾಗಿದ್ದು, ಡ್ರೆಜ್ಜರ್ ಮೇಲಿರುವ ಕ್ರೇನ್, ಹಿಟಾಚಿ ಸಹಾಯದಿಂದ ಪೈಪ್ ಅಳವಡಿಕೆ ಕಾರ್ಯ ಪ್ರಾರಂಭವಾಗಿದೆ.
ನೌಕಾನೆಲೆ ಗುರುತಿಸಿದ 4 ಸ್ಥಳಗಳಲ್ಲಿ ಮಣ್ಣು ತೆರವುಗೊಳಿಸಲು ಡ್ರೆಜ್ಜರ್ ಸಿದ್ದವಾಗಿದ್ದು, ಎನ್‌ಡಿಆರ್‌ಎಫ್, ಪೊಲೀಸ್, ತಾಲೂಕಾಡಳಿತದ ಸಿಬ್ಬಂದಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಗುಡ್ಡಕುಸಿತ ದುರಂತದಲ್ಲಿ 11 ಜನ ಮೃತಪಟ್ಟಿದ್ದು, ಇದುವರೆಗೆ 8 ಮಂದಿಯ ಶವ ಮಾತ್ರ ಪತ್ತೆ ಮಾಡಲಾಗಿತ್ತು.
ಇನ್ನು ಶಿರೂರಿನ ಜಗನ್ನಾಥ ನಾಯ್ಕ, ಲೋಕೇಶ್, ಕೇರಳದ ಅರ್ಜುನ್‌ಗಾಗಿ 3ನೇ ಹಂತದ ಹತ್ತು ದಿನದ ಕಾರ್ಯಾಚರಣೆ ಇಂದಿನಿಂದ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಸರಕಾರದಿಂದ ಅಪರಾಧ: ಕಾಗೇರಿ
Bhatkala: ತೆರೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ
Bhatkal: ತಿರುಪತಿಗೆ ನೇರ ರೈಲು ಸಂಪರ್ಕದಿಂದ ಜನರಿಗೆ ಅನುಕೂಲ: ಎಸ್.ಎಸ್. ಕಾಮತ್
ನವರಾತ್ರಿ ಉತ್ಸವದಲ್ಲಿ ಗಮನಸೆಳೆದ ಕಾಂತಾರ ಖ್ಯಾತಿಯ ಮಾನಸಿ ನೇತೃತ್ವದ ಸಾಂಸ್ಕೃತಿಕ ಕಾರ್ಯಕ್ರಮ
Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.