Ankola ; ಗಂಗಾವಳಿ ನದಿಯಲ್ಲಿ ಪ್ರತ್ಯಕ್ಷವಾದ ಬೃಹತ್‌ ಮೊಸಳೆ


Team Udayavani, Aug 24, 2023, 8:51 PM IST

1-daasda

ಅಂಕೋಲಾ: ತಾಲೂಕಿನ ಹೊಸಕಂಬಿ ಗಂಗಾವಳಿ ನದಿಯ ಸೇತುವೆ ನದಿ ದಂಡೆಯಲ್ಲಿ ಗುರುವಾರ ಸಾಯಂಕಾಲ ಬೃಹತ್‌ ಗಾತ್ರದ ಮೊಸಳೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಮೊಸಳೆ ಕಾಣಿಸಿಕೊಂಡಿರುವ ಎರಡೂ ದಂಡೆಯ ಆಸುಪಾಸಿನಲ್ಲಿ ಕೃಷಿ ಜಮೀನುಗಳು ಇದ್ದು, ನಿತ್ಯ ಕೃಷಿ ಕಾರ್ಯಗಳಿಗಾಗಿ ಅಲ್ಲಿಯೆ ಇರುತ್ತಾರೆ ಮತ್ತು ನದಿ ದಡಕ್ಕೆ ತೆರಳುವುದು ಸಹಜ. ಆಕಸ್ಮಿಕವಾಗಿ ಕಾಣಿಸಿಕೊಂಡಿರುವ ಮೊಸಳೆಯಿಂದ ಸ್ಥಳೀಯ ಜನರು ಕೂಡ ಆತಂಕಗೊಂಡಿದ್ದಾರೆ. ಕಳೆದ ಐದಾರು ತಿಂಗಳ ಹಿಂದೆ ಗಂಗಾವಳಿ ನದಿಯಲ್ಲಿ ನದಿಯಲ್ಲಿ 7 ಅಡಿ ಉದ್ದದ ಬೃಹತ್‌ ಗಾತ್ರದ ಮೊಸಳೆ ಕಾಣಿಸಿಕೊಂಡಿತ್ತು. ಈಗ ಮತ್ತೆ ಅದೆ ಮೊಸಳೆ ಗಂಗಾವಳಿ ನದಿಯ ಹೊಸಕಂಬಿ ಬಳಿ ಕಾಣಿಸಿಕೊಂಡಿದೆ.

ಹೊಸಕಂಬಿ ಗ್ರಾಮ ಸೇರಿದಂತೆ ಹಿಲ್ಲೂರು ಕುಂಟಕಣಿ ಸುತ್ತಲಿನ ಗ್ರಾಮಗಳ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.ಮೊಸಳೆ ಕಾಣಿಸಿಕೊಂಡ ವಿಷಯವನ್ನು ಅರಣ್ಯ ಇಲಾಖೆ ಗಮನಕ್ಕೆ ತರಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.