Ankola: ಪೊಲೀಸ್ ಅಧಿಕಾರಿಯ ಮನೆಯಲ್ಲೇ ಕನ್ನ ಹಾಕಿ ಸಿಕ್ಕಿಬಿದ್ದ ಕಳ್ಳಿಯರು!


Team Udayavani, Jan 11, 2024, 8:26 PM IST

police crime

ಅಂಕೋಲಾ : ಇಲ್ಲಿನ ಪೊಲೀಸ್ ಠಾಣೆಯ ಎಸೈ ಒಬ್ಬರ ಮನೆಯಲ್ಲಿ ಚಾಲಾಕಿತನದಿಂದ ಚಿನ್ನ ಕದ್ದ ಇಬ್ಬರು ಯುವತಿಯರನ್ನು ಅಷ್ಟೇ ಚಾಣಾಕ್ಷತೆಯಿಂದ ಅಂಕೋಲಾ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ.

ಈ ಚಾಲಾಕಿ ಕಳ್ಳಿಯರಲ್ಲಿ ಓರ್ವ ಯುವತಿಯು ಕೋಟೆವಾಡಾದ ನಿವಾಸಿ ರೋಮಾನಾ ಮೌಲಾಲಿ ಹುಸೇನಸಾಬ್ (32) ಹಾಗೂ ಇನ್ನೊಬ್ಬಳು ಅಮದಳ್ಳಿಯ ನಿವಾಸಿ ಸುಮೇಧಾ ದಿಗಂಬರ ಮಹಾಲೆ (27) ಎನ್ನುವವರಾಗಿದ್ದಾರೆ.ಕದ್ದ ಚಿನ್ನವನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

ಪಟ್ಟಣದ ಕೋಟೆವಾಡಾದ ರಸ್ತೆಯಲ್ಲಿರುವ ಮನೆಯಲ್ಲಿ ಎಸೈ ಅವರ ಪತ್ನಿ ಸುಮಿತ್ರಾ (ಮಂಜುಳಾ) ಎಂ. ಗಡೇರ ಟೇಲರಿಂಗ್ ಕೆಲಸ ಮಾಡಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಈ ಇಬ್ಬರು ಯುವತಿಯರು ಬಟ್ಟೆ ಹೊಲೆಸಲೆಂದು ಆಗಾಗ ಬಂದು ಪರಿಚಿತರಾಗಿದ್ದರು. ಕೆಲವು ದಿನಗಳ ಹಿಂದೆ ಎಸೈ ಅವರ ಪತ್ನಿ ರೂ.1,30,000 ಮೌಲ್ಯದ 34 ಗ್ರಾಂ ತೂಕದ ಬಳೆ ಹಾಗೂ ರೂ.15000 ಮೌಲ್ಯದ 3 ಗ್ರಾಂ ತೂಕದ ಉಂಗುರವನ್ನು ಟೇಬಲ್ ಮೇಲೆ ಇಟ್ಟಿದ್ದರು. ಈ ವೇಳೆ ಆ ಬಂಗಾರದ ಆಭರಣ ಕಳ್ಳತನವಾಗಿತ್ತು. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿತ್ತು.

ಚಿನ್ನವನ್ನು ಚಾಲಾಕಿತನದಿಂದ ಕಳವು ಮಾಡಿಕೊಂಡು ಈ ಯುವತಿಯರು ತೆಗೆದುಕೊಂಡು ಹೋಗಿ ಕಣ್ಣಕಣೇಶ್ವರ ದೇವಸ್ಥಾನದ ಸಮೀಪ ಇರುವ ಮುತೂಟ್ ಪೈನಾನ್ಸ್ ನಲ್ಲಿ ಅಡವಿಗೆ ಇಟ್ಟು ಹಣ ಪಡೆದುಕೊಂಡಿದ್ದರು. ಪೊಲೀಸರು ಈ ಯುವತಿಯರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡ ವೇಳೆ ಕಳವು ಮಾಡಿದ್ದು ಒಪ್ಪಿಕೊಂಡಿರುವದಾಗಿ ತಿಳಿದುಬಂದಿದ್ದು, ತನಿಖೆ ಮುಂದುವರೆದಿದೆ.

ಟಾಪ್ ನ್ಯೂಸ್

2-aranthodu

Aranthodu: ತಡರಾತ್ರಿ ಭೀಕರ ಕಾರು ಅಪಘಾತ

ibbani tabbida ileyali movie song

Ibbani Tabbida Ileyali; ಬಿಡುಗಡೆಯಾಯಿತು ‘ಓ ಅನಾಹಿತ…..’ ಹಾಡು

Afghanistan have Beaten Australia in T20 World cup Super 8 match

T20 World Cup: ಆಸೀಸ್ ಗೆ ಸೋಲುಣಿಸಿದ ಅಫ್ಘಾನ್; ರೋಚಕ ಘಟ್ಟದತ್ತ ಸೂಪರ್ 8

T20 World Cup; ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್

T20 World Cup; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್: ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್

Police detained Revanna’s son suraj revanna

Hassan; ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

“ಮಂಗಳೂರಿನಲ್ಲಿ’ ಸಿದ್ಧವಾಗುತ್ತಿದೆ “ತೇಲುವ ಜೆಟ್ಟಿ’! ದೇಶದಲ್ಲೇ ನಿರೀಕ್ಷಿತ ಯೋಜನೆ

“ಮಂಗಳೂರಿನಲ್ಲಿ’ ಸಿದ್ಧವಾಗುತ್ತಿದೆ “ತೇಲುವ ಜೆಟ್ಟಿ’! ದೇಶದಲ್ಲೇ ನಿರೀಕ್ಷಿತ ಯೋಜನೆ

ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ankola

Ankola: ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟKumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

1–eweqwe

Ankola:ಹಣ ಕೀಳುತ್ತಿದ್ದ ನಕಲಿ ಮಂಗಳಮುಖಿಗೆ ಹಿಗ್ಗಾಮುಗ್ಗಾ ಗೂಸಾ

police crime

Pune ಸ್ಫೋಟ ಪ್ರಕರಣ: ಭಟ್ಕಳದ ಯುವಕನ ಮನೆಗೆ ನೋಟಿಸ್ ಅಂಟಿಸಿದ ಎಟಿಎಸ್

Gokarna ಅಪಾಯದ ಕಡಲಿನಲ್ಲಿಯೂ ಮೋಜು-ಮಸ್ತಿ ಮಾಡುವ ಪ್ರವಾಸಿಗರು

Gokarna ಅಪಾಯದ ಕಡಲಿನಲ್ಲಿಯೂ ಮೋಜು-ಮಸ್ತಿ ಮಾಡುವ ಪ್ರವಾಸಿಗರು

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

2-aranthodu

Aranthodu: ತಡರಾತ್ರಿ ಭೀಕರ ಕಾರು ಅಪಘಾತ

ibbani tabbida ileyali movie song

Ibbani Tabbida Ileyali; ಬಿಡುಗಡೆಯಾಯಿತು ‘ಓ ಅನಾಹಿತ…..’ ಹಾಡು

Afghanistan have Beaten Australia in T20 World cup Super 8 match

T20 World Cup: ಆಸೀಸ್ ಗೆ ಸೋಲುಣಿಸಿದ ಅಫ್ಘಾನ್; ರೋಚಕ ಘಟ್ಟದತ್ತ ಸೂಪರ್ 8

Kalaburagi; ನೇಣಿಗೆ ಶರಣಾದ ಪೊಲೀಸ್ ಕಾನ್ಸಟೇಬಲ್

Kalaburagi; ನೇಣಿಗೆ ಶರಣಾದ ಪೊಲೀಸ್ ಕಾನ್ಸಟೇಬಲ್

T20 World Cup; ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್

T20 World Cup; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್: ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.