ಭಟ್ಕಳ: ಅರವಿಂದ ಸ್ವಾಮಿ ಅಭಿನಯಿಸುತ್ತಿರುವ ಮಲಯಾಳಂ ಸಿನಿಮಾ ಚಿತ್ರೀಕರಣ

Team Udayavani, Oct 29, 2021, 3:16 PM IST

22film

ಭಟ್ಕಳ:  ಮಲಯಾಳಂ, ತಮಿಳು ಸೇರಿದಂತೆ ಬಹುಭಾಷಾ ತಾರೆ ಅರವಿಂದ ಸ್ವಾಮಿ ಅಭಿನಯದ ಅಭಿನಯನದ “ಒಟ್ಟು” ಮಲಯಾಳಂ ಚಿತ್ರದ ಚಿತ್ರೀಕರಣ ನಗರದ ಶಂಶುದ್ಧೀನ್ ಸರ್ಕಲ್, ಮುಖ್ಯ ರಸ್ತೆ, ಮೀನು ಮಾರುಕಟ್ಟೆಗಳಲ್ಲಿ ಶುಕ್ರವಾರ ಬೆಳಿಗ್ಗೆ ನಡೆಯಿತು.

ದೃಶ್ಯವೊಂದರಲ್ಲಿ ನಿಂತಿರುವ ಕಾರೊಂದರ ಹಿಂದುಗಡೆ ನಿಂತಿರುವ ಅರವಿಂದ ಸ್ವಾಮಿ ದೂರವಾಣಿಯಲ್ಲಿ ಮಾತನಾಡುತ್ತಾ ಭಟ್ಕಳ್, ಭಟ್ಕಳ್ ಎನ್ನುವ ದೃಶ್ಯವನ್ನು ಚಿತ್ರೀಕರಿಸಲಾಯಿತು.  ಇನ್ನೊಂದು ದೃಶ್ಯದಲ್ಲಿ ನಗರದ ಹಳೇ ಪುರಸಭಾ ಕಟ್ಟಡದ ಒಳಗಿರುವ ತರಕಾರಿ ಮಾರುಕಟ್ಟೆಯೊಳಕ್ಕೆ ಹೋಗಿ ಹೊರ ಬರುವ ದೃಶ್ಯವಿದೆ.

ಬಹುಭಾಷಾ ಹೀರೋ ಭಟ್ಕಳಕ್ಕೆ ಬಂದಿರುವ ಸುದ್ದಿ ತಿಳಿಯುತ್ತಲೇ ಸಿನೆಮಾ ಪ್ರಿಯರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಚಿತ್ರೀಕರಣದ ವೇಳೆ ಕ್ಯಾಮರಾಮೆನ್, ಸಹ ನಟರು, ಸಹಾಯಕರು ಸೇರಿದಂತೆ 50ಕ್ಕೂ ಹೆಚ್ಚು ಜನರು ಬಂದಿದ್ದು, ಚಿತ್ರೀಕರಣದ ಸ್ಥಳದಲ್ಲಿ ಜನರನ್ನು ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಯಿತು.

ಇದನ್ನೂ ಓದಿ: ಜೊತೆಗಿರದ ಜೀವ ಎಂದಿಗೂ ಜೀವಂತ…! ‘ಕೋಟ್ಯಾಧಿಪತಿ’ಯನ್ನು ಕಳೆದುಕೊಂಡ ಕರುನಾಡು

ಪ್ರಮುಖ ಮಲಯಾಳಿ ನಟ ಕುಂಚಾಕೋ ಬೋಬಾನ್, ನಟಿ ಈಶಾ ರೆಬ್ಬಾ ಕೂಡಾ ಹಾಜರಿದ್ದರು.  ಎಸ್. ಸಂಜೀವ ಅವರ ಕಥೆಯನ್ನಾಧರಿಸಿ ಆಗಸ್ಟ್ ಸಿನೆಮಾಸ್ ಮತ್ತು ಸಿನಿ ಹಾಲಿಕ್ಸ ನಿರ್ಮಾಣದಡಿಯಲ್ಲಿ ಚಿತ್ರ ಮೂಡಿಬರುತ್ತಿದ್ದು ಪಿಲ್ಲಿನಿ ಟಿ.ಪಿ. ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿದೆ.

ಆಹ್ ಖಾಸೀಫ್ ಸಂಗೀತ ನಿರ್ದೇಶಕರಾಗಿದ್ದು ಈ ವರ್ಷ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಒಟ್ಟಾರೆ ಕೊರೊನಾದ ನಂತರ ಭಟ್ಕಳದ ಸುತ್ತಮುತ್ತ ಚಿತ್ರೀಕರಣಗೊಂಡ ಮೊದಲ ಚಿತ್ರ ಇದಾಗಿದ್ದು ಜನರಲ್ಲಿ ಹೆಚ್ಚು ಕುತೂಹಲ ಮೂಡಲು ಕಾರಣವಾಗಿತ್ತು.

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mu

ಮುರ್ಡೇಶ್ವರ : ಕಟ್ಟುನಿಟ್ಟಿನ ಕ್ರಮಗಳ ನಡುವೆ ವಾರ್ಷಿಕ ರಥೋತ್ಸವ ಸಂಪನ್ನ

1-sadsad

ಭಟ್ಕಳ: 5 ಕೋಟಿ ರೂ.ಜೀವ ವಿಮೆ ಲಪಟಾಯಿಸಲು ನಕಲಿ ಮರಣ ದಾಖಲೆ ಸೃಷ್ಟಿ!

1-fffas

ಭಟ್ಕಳ: ಕಾರಿನ ನಾಮ ಫಲಕ ತೆರವು ; ಪುರಸಭಾ ಅಧ್ಯಕ್ಷರ ಖಂಡನೆ

18 ಗಂಟೆಗಳ ಬಳಿಕ ಶಿವಗಂಗಾ ಫಾಲ್ಸ್ ನಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

18 ಗಂಟೆಗಳ ಬಳಿಕ ಶಿವಗಂಗಾ ಫಾಲ್ಸ್ ನಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಮರಳು ಸಮಸ್ಯೆ ಇತ್ಯರ್ಥಗೊಳಿಸುವಲ್ಲಿ ಜಿಲ್ಲಾ ಆಡಳಿತ ವೈಫಲ್ಯ: ಗುತ್ತಿಗೆದಾರರ ಸಂಘ ಆಕ್ರೋಶ

ಮರಳು ಸಮಸ್ಯೆ ಇತ್ಯರ್ಥಗೊಳಿಸುವಲ್ಲಿ ಜಿಲ್ಲಾ ಆಡಳಿತ ವೈಫಲ್ಯ: ಗುತ್ತಿಗೆದಾರರ ಸಂಘ ಆಕ್ರೋಶ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.