ರಸ್ತೆ ಅಪಘಾತ: ಗಾಯಗೊಂಡವರನ್ನ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಶಿವರಾಮ ಹೆಬ್ಬಾರ್

Team Udayavani, Apr 22, 2022, 9:32 PM IST

ಮಾನವೀಯತೆ ಮೆರೆದ ಸಚಿವ ಶಿವರಾಮ ಹೆಬ್ಬಾರ್

ಯಲ್ಲಾಪುರ: ಮಾರ್ಗಮಧ್ಯೆ ವಾಹನ ಅಪಘಾತಗೊಂಡ ಗಾಯಾಳುವಿಗೆ ಆಸ್ಪತ್ರೆ ಸಾಗಿಸಲು ತಮ್ಮ ಕಾರು ನೀಡಿ ತಾವು ಬೈಕಿನಲ್ಲಿ ಹೋಗಿ ಕೇಂದ್ರ. ಸಚಿವೆ ಶೋಭಾ ಕರಂದ್ಲಾಜೆ ಮಾನವೀಯತೆ ತೋರಿದ ಸಂಗತಿ ಇತ್ತೀಚೆಗಷ್ಟೆ ಸುದ್ದಿಯಾಗಿತ್ತು. ಹಾಗೇ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕೂಡಾ ಇಂತಹುದೇ ಮಾನವೀಯತೆ ಮೆರೆದು ಸುದ್ದಿ ಮಾಡಿದ್ದಾರೆ.

ಶುಕ್ರವಾರ ಕಾರ್ಯಕ್ರಮ ನಿಮಿತ್ತ ಮುಂಡಗೋಡಿಗೆ ಹೋದವರು ಮರಳಿ ಬರುವಾಗ ಯಲ್ಲಾಪುರದ ಹೊರವಲಯ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಹತ್ತಿರದ ಸಹಸ್ರಳ್ಳಿ ಸಮೀಪ ಗ್ರಾಮ ಪಂಚಾಯತ್ ಸದಸ್ಯ ಸುಭಾಷ್ ಮರಾಠಿ ಎಂಬುವರು ರಸ್ತೆಯಲ್ಲಿ ಗಾಯಗೊಂಡು ಸ್ಥಳೀಯರು ಉಪಚರಿಸುತ್ತಿರುವುದನ್ನು ಕಂಡು ತಕ್ಷಣ ತಮ್ಮ ಕಾರು ನಿಲ್ಲಿಸಿ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆತ ಸಾವರಿಸಿಕೊಂಡ ನಂತರ ತಮ್ಮ ವಾಹನದಲ್ಲೆ ಆಸ್ಪತ್ರೆಗೆ ಸೇರಿಸುವುದರ ಮೂಲಕ ಮಾನವೀಯತೆ ತೋರಿದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.