ನಿಪ್ಲಿ ಜಲಪಾತ ಸಮೀಪ ವಾಹನ ನಿಲುಗಡೆಗೆ ವ್ಯವಸ್ಥೆ

Team Udayavani, Jul 21, 2019, 1:16 PM IST

ಸಿದ್ದಾಪುರ: ಹಲಗೇರಿ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರೊಂದಿಗೆ ತಹಶೀಲ್ದಾರ್‌ ಗೀತಾ ಸಿ.ಜಿ. ಸಭೆ ನಡೆಸಿದರು.

ಸಿದ್ದಾಪುರ: ಹಲಗೇರಿ ಗ್ರಾಪಂ ವ್ಯಾಪ್ತಿಯ ನಿಪ್ಲಿ ಜಲಪಾತ ಉಸ್ತುವಾರಿ ಸಮಿತಿ ತಹಶೀಲ್ದಾರ್‌ ಗೀತಾ ಸಿ.ಜಿ. ಗೌರವ ಅಧ್ಯಕ್ಷತೆಯಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸದಸ್ಯರ ಸಮ್ಮುಖದಲ್ಲಿ ಅಲ್ಲಿನ ಸರಕಾರಿ ಪಡ ಜಮೀನಿನಲ್ಲಿ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ವ್ಯಾಪಾರಕ್ಕೆ, ವಾಹನಗಳ ಪಾರ್ಕಿಂಗ್‌ ಹಾಗೂ ಸ್ವಚ್ಛತೆ ನಿರ್ವಹಣೆಗೆ ಹರಾಜು ಪ್ರಕ್ರಿಯೆ ನಡೆಸಿತು.

ಜಲಪಾತದ ಸಮೀಪ ವಾಹನಗಳನ್ನು ಅಚ್ಚುಕಟ್ಟಾಗಿ ನಿಲುಗಡೆಗೊಳಿಸಿ ನಿಗದಿತ ಶುಲ್ಕ ವಸೂಲು ಮಾಡಲು ಹಾಗೂ ಅಲ್ಲಿ ಸ್ವಚ್ಛತೆ ಕಾಪಾಡುವ ಕಾರ್ಯವನ್ನು ನಿಬಂಧನೆ ಮೇರೆಗೆ ರಮೇಶ ನಾರಾಯಣ ನಾಯ್ಕ ಹರಾಜಿನಲ್ಲಿ ಪಡೆದುಕೊಂಡರು. ಜಲಪಾತದ ಸಮೀಪ ಮಳಿಗೆಗಳನ್ನು ಹರಾಜು ಮಾಡಲಾಗಿದ್ದು ದನಕರುಗಳು ಮೇಯಲು ಜಾಗ ಬೇಕಾಗಿದ್ದು ಮತ್ತು ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಮಳಿಗೆಗಳನ್ನು ಇಡುವುದು ಬೇಡವೆನ್ನುವ ಗ್ರಾಮಸ್ಥರ ಬೇಡಿಕೆ ಮೇರೆಗೆ ಜಲಪಾತದ ಬಳಿ ಯಾವುದೇ ವ್ಯಾಪಾರ ಮಳಿಗೆ ಇರಿಸುವುದು ಮತ್ತು ವ್ಯಾಪಾರ ಮಾಡದಂತೆ ನಿರ್ಬಂಧಿಸಿ ನಿರ್ಣಯ ಕೈಗೊಳ್ಳಲಾಯಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಯಲ್ಲಾಪುರ: ಗ್ರಾಮ ಮಟ್ಟದಲ್ಲಿ ಮಹಿಳೆಯರ ಸ್ವಾವಲಂಬನೆಗೆ ಅನೇಕ ಯೊಜನೆಗಳಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಬೇಕು...

  • ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಮಾ.3 ರಿಂದ ನಡೆಯಲಿದ್ದು, ರಥಕ್ಕೆ ಬಳಸಲಾಗುವ ಮರವನ್ನು ಪೂಜಿಸಿ ಕಚ್ಚು ಹಾಕುವ ಸಂಪ್ರದಾಯವನ್ನು...

  • ಕಾರವಾರ: ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ ಎನ್ನುವ ಖ್ಯಾತಿ ಪಡೆದಿರುವ ಕಾರವಾರ ತಾಲೂಕಿನ ಮಾಜಾಳಿಯ ತೀಳ್‌ ಮಾತಿ ಬೀಚ್‌ ಪ್ರವಾಸೋದ್ಯಮ ಪಟ್ಟಿಗೆ ಸೇರುವ ಭಾಗ್ಯದಿಂದ...

  • ಕಾರವಾರ: ಬೇಸಿಗೆ ಆರಂಭಕ್ಕೆ ಇನ್ನೇನು 75 ದಿನ ಬಾಕಿಯಿದೆ. ಆದರೆ, ಕಾರವಾರ ನಗರದ ನಿವಾಸಿಗಳಿಗೆ ಈಗಲೇ ಕುಡಿಯುವ ನೀರಿನ ಬರ ಎದುರಾಗುವ ಆತಂಕ ಕಾಡುತ್ತಿದೆ. ಜೊತೆಗೆ...

  • ಶಿರಸಿ: ಶಿವಮೊಗ್ಗ ಜಿಲ್ಲೆ ಶರಾವತಿ ಅಭಯಾರಣ್ಯಕ್ಕೆ ತಾಲೂಕಿನ ಹೆಬ್ರೆ, ಹುಸೂರು, ಬುಗುಡಿ ಗ್ರಾಮಗಳ ಅರಣ್ಯವಾಸಿಗಳ ಪ್ರದೇಶವನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ...

ಹೊಸ ಸೇರ್ಪಡೆ