ಕಾರಿನೊಳಗಿದ್ದ ಸರ ಕಳವು : ಆರೋಪಿ ಅರೆಸ್ಟ್


Team Udayavani, Sep 30, 2021, 7:14 PM IST

chain

ಶಿರಸಿ: ಕಾರಿನೊಳಗಿದ್ದ ಬಂಗಾರದ ಸರ ಕಳವುಗೈದ ಆರೋಪಿಯನ್ನು ನಗರ ಪೊಲೀಸ್ ಠಾಣಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿ ಬೆಂಗಳೂರಿನ ಮಲ್ಲತಳ್ಳಿ ನಿವಾಸಿಯಾಗಿದ್ದು ಮೋಹನ್ ನಾಗರಾಜ್ ಗಣಪತಿ ನಾಯ್ಕ ಎನ್ನುವವನಾಗಿದ್ದಾನೆ. ಈತನ ಬಳಿಯಿದ್ದ ಸ್ವತ್ತನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ.

ಕೋಣನ ಬಿಡಕಿ ಟೆಂಪೊ ಸ್ಟಾಂಡ್ ಹತ್ತಿರ ಸಂತೋಷ್ ಶಿವಪ್ಪ ಚೌರದ ಅವರು ನಿಲ್ಲಿಸಿದ ಟಾಟಾ ವಿಸ್ತ ಕಾರಿನ ಒಳಗಡೆ ಬ್ಯಾಗಿನಲ್ಲಿ ಇಟ್ಟ 13 ಗ್ರಾಂ ತೂಕದ 55 ಸಾ.ರೂ ಬೆಲೆಬಾಳುವ ಬಂಗಾರದ ಸರವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ .

ಕಾರ್ಯಾಚರಣೆಯಲ್ಲಿ ಶಿರಸಿ ಉಪವಿಭಾಗದ ಡಿವೈಎಸ್ಪಿ ರವಿ ಡಿ. ನಾಯ್ಕ್, ಶಿರಸಿ ವೃತ್ತದ ಸಿಪಿಐ ರಾಮಚಂದ್ರ ನಾಯಕ್ ,ಶಿರಸಿ ನಗರ ಠಾಣೆಯ ಪಿಎಸ್ಐಗಳಾದ ಮೋಹಿನಿ ಶೆಟ್ಟಿ , ರಾಜಕುಮಾರ್ , ಸಿಬ್ಬಂದಿಗಳಾದ ಪ್ರಶಾಂತ್ ಪವಸ್ಕರ್ ,ಗಣಪತಿ ಪಟಗಾರ್, ಕೋಟೇಶ್ ,ಚೇತನ್ ಕುಮಾರ್, ರಾಜು ಸಲ್ಗಾವ್ , ಫಕೀರೇಶ ವನ್ನೂರ್, ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

robbers

‘ದುಃಸ್ವಪ್ನ’ ಬಿದ್ದ ಮೇಲೆ ಕದ್ದ ದೇವಸ್ಥಾನದ 14 ವಿಗ್ರಹಗಳನ್ನು ಹಿಂದಿರುಗಿಸಿದ ಕಳ್ಳರು

kejriwal 2

ಅತಿಕ್ರಮಣ ವಿರೋಧಿ ಅಭಿಯಾನ : ಕೇಜ್ರಿವಾಲ್ ಆಕ್ರೋಶ

hd-kumarswaamy

ಸೈದ್ದಾಂತಿಕ ಬದ್ಧತೆಯ ಬಗ್ಗೆ ರಾಹುಲ್ ಗಾಂಧಿ ಬಿಡಿಸಿ ಹೇಳಬೇಕು: ಕುಮಾರಸ್ವಾಮಿ

ct-ravi

ಪಠ್ಯದಲ್ಲಿ ಹೆಗಡೆವಾರ್ ಭಾಷಣ ಸೇರ್ಪಡೆಯಾದರೆ ತಪ್ಪೇನು?: ಸಿ.ಟಿ.ರವಿ

ಕೋಕಂ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ ಮೂವರ ಬಂಧನ

ಕೋಕಂ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ ಮೂವರ ಬಂಧನ

ಸಿದ್ದಾಪುರ: ಶಂಕರನಾರಾಯಣ ಸ.ಹಿ.ಪ್ರಾ.ಶಾಲೆ; ಮುಖ್ಯ ಶಿಕ್ಷಕರ ವರ್ಗಾವಣೆ ಖಂಡಿಸಿ ಪ್ರತಿಭಟನೆ

ಸಿದ್ದಾಪುರ: ಶಂಕರನಾರಾಯಣ ಸ.ಹಿ.ಪ್ರಾ.ಶಾಲೆ; ಮುಖ್ಯ ಶಿಕ್ಷಕರ ವರ್ಗಾವಣೆ ಖಂಡಿಸಿ ಪ್ರತಿಭಟನೆ

thumb 5

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ ಪತ್ತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಹಕಾರಿ ಕ್ಷೇತ್ರ ಸ್ವತಂತ್ರ ಕಾರ್ಯನಿರ್ವಹಣೆಗೆ ಸರಕಾರದಿಂದ ಒತ್ತು: ಶಿವರಾಮ ಹೆಬ್ಬಾರ್

ಸಹಕಾರಿ ಕ್ಷೇತ್ರ ಸ್ವತಂತ್ರ ಕಾರ್ಯನಿರ್ವಹಣೆಗೆ ಸರಕಾರದಿಂದ ಒತ್ತು: ಶಿವರಾಮ ಹೆಬ್ಬಾರ್

ಸಚಿವ ಶಿವರಾಮ ಹೆಬ್ಬಾರ್ ರನ್ನು ಭೇಟಿ ಮಾಡಿ ಅಹವಾಲು ತಿಳಿಸಿದ ಮೊಗೇರ ಸಮಾಜದ ಪ್ರಮುಖರು   

ಸಚಿವ ಶಿವರಾಮ ಹೆಬ್ಬಾರ್ ರನ್ನು ಭೇಟಿ ಮಾಡಿ ಅಹವಾಲು ತಿಳಿಸಿದ ಮೊಗೇರ ಸಮಾಜದ ಪ್ರಮುಖರು  

ಶಿರಸಿ: ಸ್ವರ್ಣವಲ್ಲೀಯಲ್ಲಿ ಲಕ್ಷ್ಮೀ ನರಸಿಂಹ ದೇವರಿಗೆ ರಥೋತ್ಸವ ಸಂಭ್ರಮ

ಶಿರಸಿ: ಸ್ವರ್ಣವಲ್ಲೀಯಲ್ಲಿ ಲಕ್ಷ್ಮೀ ನರಸಿಂಹ ದೇವರಿಗೆ ರಥೋತ್ಸವ ಸಂಭ್ರಮ

ಕುಮಟಾದಲ್ಲಿ ಗೋಕಳ್ಳರ ಅಟ್ಟಹಾಸ : ರಸ್ತೆ ಬದಿ ಮಲಗಿದ್ದ ಹಸುವನ್ನೇ ಹೊತ್ತೊಯ್ದರು..

ಕುಮಟಾದಲ್ಲಿ ಗೋಕಳ್ಳರ ಅಟ್ಟಹಾಸ : ರಸ್ತೆ ಬದಿ ಮಲಗಿದ್ದ ಹಸುವನ್ನೇ ಹೊತ್ತೊಯ್ದರು..

ಭಟ್ಕಳ: ಟ್ಯಾಂಕರ್‌ ಡಿಕ್ಕಿ-ಬೈಕ್‌ ಸವಾರ ಸಾವು

ಭಟ್ಕಳ: ಟ್ಯಾಂಕರ್‌ ಡಿಕ್ಕಿ-ಬೈಕ್‌ ಸವಾರ ಸಾವು

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

16education

ಶಿಕ್ಷಣದಿಂದ ವ್ಯಕ್ತಿಯ ಸಮಗ್ರ ಅಭಿವೃದ್ದಿ

9

ಕೇರಳದಲ್ಲಿ ಮಳೆ ಅಬ್ಬರ

kuragodu

ಮೂಲ ಸೌಕರ್ಯ ವಂಚಿತ ಸಿದ್ಧಮ್ಮನಹಳ್ಳಿ ಶಾಲೆ

15water

ಅನಧಿಕೃತ ಶುದ್ಧ ನೀರಿನ ಘಟಕಕ್ಕೆ ವಿದ್ಯುತ್‌ ಸ್ಥಗಿತ

robbers

‘ದುಃಸ್ವಪ್ನ’ ಬಿದ್ದ ಮೇಲೆ ಕದ್ದ ದೇವಸ್ಥಾನದ 14 ವಿಗ್ರಹಗಳನ್ನು ಹಿಂದಿರುಗಿಸಿದ ಕಳ್ಳರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.