ಹುಣಸೂರಲ್ಲಿ ನಾಲ್ವರು ಕಳ್ಳರ ಬಂಧನ, ಮಾಲು ವಶ

Team Udayavani, Jan 21, 2023, 10:52 PM IST

1-adsdad

ಹುಣಸೂರು: ಜನರೇಟರ್, ಬೋರ್ ವೆಲ್ ಮೋಟಾರ್ ಮತ್ತಿತರ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ನಗರಠಾಣೆ ಪೊಲೀಸರು ಒಂದೂವರೆ ಲಕ್ಷ ರೂ. ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ನಗರದ ಒಂಟೆಪಾಳ್ಯ ಬೋರೆ ನಿವಾಸಿಗಳಾದ ಮೊಹಮದ್ ಕೈಸರ್ ಅಲಿಯಾಸ್ ಕೈಸರ್, ಮೊಹಮದ್ ಜುಬೇರ್, ಮೊಹಮದ್ ಫರ್ದಿನ್, ರೇಷನ್ ಬಂಧಿತ ಆರೋಪಿಗಳು.

ಆರೋಪಿಗಳಿಂದ ಒಂದು ಡಿಸೆಲ್ ಜನರೇಟರ್, ಸಿಮೆಂಟ್ ಇಟ್ಟಿಗೆ ತಯಾರಿಸುವ ಡೈ ಹಾಗೂ ಬೋರ್‌ವೆಲ್ ಮೋಟಾರ್, ಒಂದು ಗ್ಯಾಸ್ ಸಿಲೆಂಡರ್‌ನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ನಗರ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ವರದಿಯಾಗುತ್ತಿದ್ದರ ಹಿನ್ನೆಲೆಯಲ್ಲಿ ಡಿವೈಎಸ್‌ಪಿ ಎಂ.ಕೆ.ಮಹೇಶ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದಲ್ಲಿ ತಂಡ ರಚಿಸಿದ್ದರು. ಆರೋಪಿಗಳ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ನಾಲ್ಕು ಕಳ್ಳತನ ಪ್ರಕರಣ ಪತ್ತೆಯಾಗಿದ್ದು, ಆರೋಪಿಗಳಿಂದ ಕಳ್ಳತನ ಮಾಡಿದ್ದ ಮಾಲನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ನಾಗಯ್ಯ, ಎಎಸ್‌ಐ ಪುಟ್ಟನಾಯಕ, ಸಿಬ್ಬಂದಿಗಳಾದ ಪ್ರಭಾಕರ್, ಅರುಣ್, ಇರ್ಫಾನ್, ರಘು ಮತ್ತು ಗುಪ್ತಮಾಹಿತಿ ಸಿಬ್ಬಂದಿ ಪ್ರಸಾದ್ ಭಾಗವಹಿಸಿದ್ದರು.

ಟಾಪ್ ನ್ಯೂಸ್

accident 2

ರಾಸಾಯನಿಕ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಪಲ್ಟಿ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್

ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್

ಮೀನುಗಾರರ ಸಮಗ್ರ ಅಭಿವೃದ್ಧಿಗೆ ಕ್ರಮ:ರುಪಾಲಾ

ಮೀನುಗಾರರ ಸಮಗ್ರ ಅಭಿವೃದ್ಧಿಗೆ ಕ್ರಮ:ರುಪಾಲಾ

1-frerrewr

ಕಾರವಾರದ ವ್ಯಕ್ತಿ ಅಮೆರಿಕದಲ್ಲಿ ಸಾವು; ಶವ ತರಿಸಲು ಕೇಂದ್ರ ಸಚಿವರಲ್ಲಿ ಮನವಿ

1-qwwqeewqewq

ಶಿರಸಿ ಕ್ಷೇತ್ರ ; ಜಲ ಯೋಗಿ ಶ್ರೀನಿವಾಸ ಹೆಬ್ಬಾರ್ ಚುನಾವಣಾ ಕಣಕ್ಕೆ?

ಹಳ್ಳಿಹೊಳೆ: ಅಡಿಕೆ ಕಳವು

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

accident 2

ರಾಸಾಯನಿಕ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಪಲ್ಟಿ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.