ಅಗತ್ಯವುಳ್ಳವರಿಗೆ ಒಗ್ಗು ವಂತೆ ಕೃತಕ ಕಾಲು ಜೋಡಣೆ

ಮರಾಠಾ ಸಮಾಜ ಭವನದಲ್ಲಿ ಉಚಿತ ಕೃತಕ ಕಾಲು ಜೋಡಣಾ ಶಿಬಿರ ನಡೆಯಿತು.

Team Udayavani, Nov 6, 2021, 5:50 PM IST

ಅಗತ್ಯವುಳ್ಳವರಿಗೆ ಒಗ್ಗು ವಂತೆ ಕೃತಕ ಕಾಲು ಜೋಡಣೆ

ದಾಂಡೇಲಿ: ವೆಸ್ಟ್‌ ಕೊಸ್ಟ್‌ ಕಾಗದ ಕಾರ್ಖಾನೆ ಹಾಗೂ ನಗರದ ಇನ್ನರ್‌ ವೀಲ್‌ ಕ್ಲಬ್‌ ಸಂಯುಕ್ತಾಶ್ರಯದಲ್ಲಿ ಹುಬ್ಬಳ್ಳಿಯ ಮಹಾವೀರ್‌ ಲಿಂಬ್‌ ಸೆಂಟರ್‌ ಸಹಕಾರದಡಿ ನಗರದ ಮರಾಠಾ ಸಮಾಜ ಭವನದಲ್ಲಿ ಉಚಿತ ಕೃತಕ ಕಾಲು ಜೋಡಣಾ ಶಿಬಿರ ನಡೆಯಿತು.

ಇನ್ನರ್‌ ವೀಲ್‌ ಕ್ಲಬ್‌ ಅಧ್ಯಕ್ಷೆ ಮಧು ಅಂಕೋಲೇಕರ, ಮಹಾವೀರ ಲಿಂಬ್‌ ಸೆಂಟರಿನ ಪ್ರಮುಖರಾದ ಎಂ.ಎಚ್‌. ನಾಯ್ಕರ, ವಿಶೇಷ ಚೇತನರ ಸಂಸ್ಥೆಯ ನಾಗಯ್ನಾ ಶಿಬಿರವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಇನ್ನರ್‌ ವೀಲ್‌ ಕ್ಲಬ್‌ ಅಧ್ಯಕ್ಷೆ ಮಧು ಅಂಕೋಲೇಕರ, ಮಹಾವೀರ ಲಿಂಬ್‌ ಸೆಂಟರಿನ ಪ್ರಮುಖರಾದ ಎಂ.ಎಚ್‌. ನಾಯ್ಕರ ಮಾತನಾಡಿ, ಶಿಬಿರಕ್ಕೆ ಬಂದಿರುವ ಫಲಾನುಭವಿಗಳನ್ನು ಪರಿಶೀಲಿಸಿ ಕೃತಕ ಕಾಲಿನ ಅವಶ್ಯಕತೆ ಇದ್ದವರಿಗೆ ಹೊಂದಿಕೊಳ್ಳುವ ರೀತಿಯಂತೆ ಅಳತೆ ತೆಗೆದು ಅವರಿಗೆ ಒಗ್ಗುವ ಹಾಗೂ ಒಪ್ಪುವ ರೀತಿಯಲ್ಲಿ ಕೃತಕ ಕಾಲುಗಳನ್ನು ತಯಾರಿಸಲಾಗುವುದು. ನ. 16ರಂದು ಕೃತಕ ಕಾಲು ಜೋಡಣಾ ಕಾರ್ಯ ನಡೆಯಲಿದೆ ಎಂದರು.

ವೆಸ್ಟ್‌ ಕೊಸ್ಟ್‌ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾ ಧಿಕಾರಿ ರಾಜೇಶ ತಿವಾರಿ, ಇನ್ನರ್‌ ವೀಲ್‌ ಕ್ಲಬ್‌ ಕಾರ್ಯದರ್ಶಿ ಸ್ನೇಹಲ್‌ ಕಂಬದಕೋಣೆ, ಇನ್ನರ್‌ ವೀಲ್‌ ಕ್ಲಬ್‌ ಪ್ರಮುಖರಾದ ದೀಪಾ ನಾಯಕ, ಭಾವನಾ ಅಂಕೋಲೇಕರ, ರೇಷ್ಮಾ ಬಾವಾಜಿ, ಪ್ರೇಮಾ ಬಾವಾಜಿ, ರಾಜೇಶ್ವರಿ ನಾಯಕ, ವಿಜಯ ಕರ್ಕಿ, ಡಾ| ಜಹೇರಾ ಧಪೇದಾರ, ಸುನೀತಾ ಮೆರ್ವಾಡೆ, ಜ್ಯೋತಿ ಕಲ್ಲಣ್ಣವರ, ತರುಣಾ ಕಂಬದಕೋಣೆ, ವಿಜಯಲಕ್ಷ್ಮಿ ನಾಯ್ಕವಾಡಿ ಇನ್ನಿತರರು ಇದ್ದರು. ಶಿಬಿರದಲ್ಲಿ ದಾಂಡೇಲಿ, ಜೋಯಿಡಾ ಮತ್ತು ಹಳಿಯಾಳ ತಾಲೂಕಿನ 30 ಅರ್ಹ ಫಲಾನಭವಿಗಳು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.