ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಅರುಣ ಗೌಡ


Team Udayavani, Oct 13, 2021, 6:17 PM IST

ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಅರುಣ ಗೌಡ

ಶಿರಸಿ: ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ತಾಲ್ಲೂಕಿನ ಮಳಲಿ ಗ್ರಾಮದ ಅರುಣ ಗೌಡ ಅವರನ್ನು ನೇಮಿಸಿ ಜಿಲ್ಲಾ ಘಟಕದ ಅಧ್ಯಕ್ಷ ಗಣಪಯ್ಯ ಗೌಡ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಪಕ್ಷದ ವಿವಿಧ ಘಟಕಗಳಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಗುತ್ತಿದೆ. ಯುವ ಘಟಕಕ್ಕೆ ಪಕ್ಷದ ವರಿಷ್ಠರ ಸೂಚನೆಯಂತೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಈ ನಿಟ್ಟಿನಲ್ಲಿ ಉತ್ತಮ ಸಂಘಟನಾ ಚತುರರನ್ನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಿಯೋಜಿಸುತ್ತಿರುವುದಾಗಿ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

‘ಜೆಡಿಎಸ್ ಪಕ್ಷದ ಹಿರಿಯರೊಂದಿಗೆ ಸೇರಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುತ್ತೇನೆ. ಪ್ರತಿ ತಾಲ್ಲೂಕುಗಳಿಗೂ ಸಂಚರಿಸಿ ಯುವಕರನ್ನು ಪಕ್ಷಕ್ಕೆ ಸೆಳೆಯುವ ಜೊತೆಗೆ ಮುಂಬರುವ ದಿನದಲ್ಲಿ ಪ್ರಾದೇಶಿಕ ಪಕ್ಷದಲ್ಲಿ ಯುವಕರಿಗೆ ಮನ್ನಣೆ ದೊರೆಯುವಂತೆ ಮಾಡುವ ಗುರಿ ಇದೆ’ ಎಂದು ಅರುಣ ಗೌಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.