Mundagod: ಅ.ಪ್ರ. ಮುಖ್ಯಮಂತ್ರಿ ಪೇಮಾ ಖಂಡು ಅವರನ್ನು ಸ್ವಾಗತಿಸಿದ ಟಿಬೆಟಿಯನ್ನರು

Team Udayavani, Nov 14, 2023, 3:59 PM IST

9-tibet

ಮುಂಡಗೋಡ: ತಾಲೂಕಿನ ಟಿಬೆಟಿಯನ್ ಕ್ಯಾಂಪಿಗೆ ನ.14ರ ಮಂಗಳವಾರ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮಾ ಖಂಡು ಅವರನ್ನು ಟಿಬೆಟಿಯನ್ನರು ಅದ್ದೂರಿಯಾಗಿ ಬರಮಾಡಿಕೊಂಡರು.

ಹುಬ್ಬಳ್ಳಿಯಿಂದ ತಡಸ ಮಾರ್ಗವಾಗಿ ಮುಂಡಗೋಡದಿಂದ ಕ್ಯಾಂಪ್ ನ. 1 ಗಾದೇನ ಝಾಂಗ್ಸಗೆ ಬಂದರು. ಮುಖ್ಯಮಂತ್ರಿ ಅವರನ್ನು ಟಿಬೆಟಿಯನ್ನರು ಸಂಪ್ರಾದಯಿಕ ಉಡುಗೆ ತೊಟ್ಟು ಸರತಿಸಾಲಿನಲ್ಲಿ ನಿಂತು ಅದ್ದೂರಿಯಾಗಿ ಬರಮಾಡಿಕೊಂಡರು.

ಇದಕ್ಕೂ ಮೊದಲು ತಾಲೂಕಿನ ಗಡಿ ವಡಗಟ್ಟಾದಲ್ಲಿ ಜಿಲ್ಲಾಡಳಿತ ವತಿಯಿಂದ ಶಿರಶಿ ಎಸಿ ದೇವರಾಜ ಡಿ ಮತ್ತು ತಾಲೂಕು ತಹಶೀಲ್ದಾರ ಶಂಕರ ಗೌಡಿ ಅವರು ಹೂ ಗೂಚ್ಛಾ ನೀಡಿ ತಾಲೂಕಿಗೆ ಬರಮಾಡಿಕೊಂಡರು.

ಮುಖ್ಯಮಂತ್ರಿ ಪೇಮಾ ಖಂಡು ಮಂಗಳವಾರದಿಂದ ಗುರುವಾರದವರೆಗೆ ಟಿಬೆಟಿಯನ್ ವಿವಿಧ ಕ್ಯಾಂಪ್ ಗಳಿಗೆ ಭೇಟಿ ನೀಡಿ ಟಿಬೆಟಿಯನ್ ರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಪೊಲೀಸ್ ಬಿಗಿ ಭದ್ರತೆ: ಇಬ್ಬರು ಡಿವೈಎಸ್ಪಿ, 8 ಜನ ಸಿಪಿಐ,14 ಜನ ಪಿಎಸ್ಐ, 27ಜನ ಎಎಸೈ,147 ಕಾನ್ ಸ್ಟೇಬಲ್, 12 ಮಹಿಳಾ ಸಿಬ್ಬಂದಿಗಳು,1 ಕೆಎಸ್ಆರ್ ಪಿ ಮತ್ತು 2 ಡಿಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.