ವಿಧಾನಸಭೆ: ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು

Team Udayavani, May 25, 2019, 4:53 PM IST

nc-5

ಪಣಜಿ: ಗೋವಾದಲ್ಲಿ ನಡೆದಿದ್ದ ಒಟ್ಟೂ ನಾಲ್ಕು ವಿಧಾನಸಭಾ ಉಪಚುನಾವಣೆಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಬಿಜೆಪಿ ಭದ್ರಕೋಟೆ ಎಂದೇ ಕರೆಯಲ್ಪಡುತ್ತಿದ್ದ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಬಾಬೂಶ್‌ ಮೊನ್ಸೆರಾತ್‌ ಜಯಭೇರಿ ಬಾರಿಸಿದ್ದು, ಕಳೆದ 25 ವರ್ಷಗಳಿಂದ ಸತತವಾಗಿ ಉಳಿಸಿಕೊಂಡಿದ್ದ ಕ್ಷೇತ್ರವನ್ನು ಪ್ರಸಕ್ತ ಉಪಚುನಾವಣೆಯಲ್ಲಿ ಬಿಜೆಪಿ ಕಳೆದುಕೊಂಡಂತಾಗಿದೆ.

ಪಣಜಿ ಕ್ಷೇತ್ರದಲ್ಲಿ ಬಾಬೂಶ್‌ ಮೊನ್ಸೆರಾತ್‌(ಕಾಂಗ್ರೆಸ್‌) 8748 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ಸಿದ್ಧಾರ್ಥ ಕುಂಕೋಳಿಕರ್‌ (6990 ಮತ) ರವರ ವಿರುದ್ಧ ಜಯಗಳಿಸಿದ್ದಾರೆ.

ಮಾಂದ್ರೆ ಕ್ಷೇತ್ರದ ಉಪಚುನಾವಣೆಯಲ್ಲಿ ದಯಾನಂದ ಸೋಪ್ಟೆ (ಬಿಜೆಪಿ) 12173 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‌ನ ಜೀತ್‌ ಅರೋಲ್ಕರ್‌ ವಿರುದ್ಧ ಜಯಗಳಿಸಿದ್ದಾರೆ.

ಶಿರೋಡಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಸುಭಾಷ ಶಿರೋಡಕರ್‌ 10661 ಮತಗಳನ್ನು ಪಡೆಯುವ ಮೂಲಕ ಸಮೀಪದ ಪ್ರತಿಸ್ಪರ್ಧಿ ಎಂಜಿಪಿಯ ದೀಪಕ್‌ ಧವಳೀಕರ್‌ ಅವರನ್ನು ಪರಾಭವಗೊಳಿಸಿದ್ದಾರೆ.

ಮಾಪ್ಸಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಜೋಶುವಾ ಡಿಸೋಜಾ 11167 ಮತಗಳನ್ನು ಪಡೆದು ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸುಧೀರ್‌ ಕಾಂದೋಳಕರ್‌ ಅವರನ್ನು ಪರಾಭವಗೊಳಿಸಿದ್ದಾರೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.