ಬಹುಪಯೋಗಿ ಸೋಲಾರ್‌ ಗೀಜರ್‌ಗೆ ಪ್ರಶಸ್ತಿ

Team Udayavani, Jan 31, 2021, 4:56 PM IST

Award for Multi-Purpose Solar Geezer

ಹಳಿಯಾಳ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸೋಷಲ್‌ ಇನ್ನೋವೇಟಿವ್‌ ಚಾಲೆಂಜ್‌ ಸ್ಪರ್ಧೆಯಲ್ಲಿ ಹಳಿಯಾಳ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್‌ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಬಹುಪಯೋಗಿ ಸೋಲಾರ್‌ ಗೀಜರ್‌ ಶ್ರೇಷ್ಠ ಪ್ರಾಜೆಕ್ಟ್ ಪ್ರಶಸ್ತಿ ಪಡೆದುಕೊಂಡಿದೆ.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಜಪಾನಿನ ಕಿಯೋ ವಿಶ್ವವಿದ್ಯಾಲಯಗಳು ಜಂಟಿಯಾಗಿ ಸ್ಪರ್ಧೆ ಏರ್ಪಡಿಸಿತ್ತು.

ಈ ಉಪಕರಣದಿಂದ ಸೌರಶಕ್ತಿ ಉಪಯೋಗಿಸಿ ನೀರನ್ನು ಕಾಯಿಸುವುದರ ಜೊತೆಗೆ ಬೃಹತ್‌ ಕಟ್ಟಡಗಳಲ್ಲಿ ಹಗಲಿನ ಸಮಯದಲ್ಲಿ ಒಳಾಂಗಣ ಬೆಳಕಿನ ಸೌಲಭ್ಯವನ್ನೂ ಪಡೆಯಬಹುದು. ಈ ಪ್ರಾಜೆಕ್ಟ್ ಮಹಾವಿದ್ಯಾಲಯದ ಮೆಕ್ಯಾನಿಕಲ್‌ ಇಂಜನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ ದಿವಾಕರ್‌, ಆದರ್ಶ ಸರಪಾಲಿ, ಗೋವಿಂದ ಘವೇರಿ ಮತ್ತು ಈಶ್ವರಪ್ಪ ಬಾರಿಕೈ ಪ್ರೊ| ಶಂಕರ ಬಡಿಗೇರ್‌ ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಪಡಿಸಿದ್ದರು.

ಇದನ್ನೂ ಓದಿ:ಗೋಹತ್ಯೆ ನಿಷೇಧ ಕಾಯ್ದೆ ಜಾಗೃತಿ ಮೂಡಿಸಿ

ವಿದ್ಯಾರ್ಥಿಗಳ ಈ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ರಾಜೇಂದ್ರ ಬೆಳಗಾಂವಕರ್‌, ಪ್ರಾಂಶುಪಾಲ ಡಾ| ವಿ.ಎ. ಕುಲಕರ್ಣಿ, ಮೆಕ್ಯಾನಿಕಲ್‌ ವಿಭಾಗ ಮುಖ್ಯಸ್ಥ ಡಾ| ಕೆ.ಎಸ್‌. ಪೂಜಾರ್‌ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.