Udayavni Special

ಬಾಡಪೋಲಿ ಸಿದ್ಧನಿಗೆ ಸಾರಾಯಿಯೇ ನೈವೇದ್ಯ

Team Udayavani, Apr 19, 2021, 9:15 PM IST

hjghjgjy

ಜೋಯಿಡಾ: ಗ್ರಾಮದ ಗಡಿ ದೇವರಿಗೆ ನೈವೇದ್ಯ ರೂಪದಲ್ಲಿ ಕೋಳಿ ಮಾಂಸ ಹಾಗೂ ಸಾರಾಯಿ ನೀಡುವ ವಿಶಿಷ್ಟ ಪದ್ಧತಿ ತಾಲೂಕಿನ ಬಾಡಪೋಲಿ ಮರಾಠ ಸಮುದಾಯದವರ ಗಡಿಹಬ್ಬದ ಆಚರಣೆಯಲ್ಲಿದೆ.

ಬಾಡಪೋಲಿ ಮರಾಠ ಸಮುದಾಯದವರು ಅನಾದಿ ಕಾಲದಿಂದಲೂ ಗಡಿದೇವರಾದ ಸಿದ್ಧನಿಗೆ ಪ್ರತಿವರ್ಷ ಗಡಿಹಬ್ಬದಂದು ಸಾರಾಯಿ ಹಾಗೂ ಕೋಳಿ ಮಾಂಸ ನೈವೇದ್ಯ ನೀಡುವ ಪದ್ಧತಿ ನಡೆಸುತ್ತಾ ಬಂದಿದ್ದಾರೆ. ಇದೇ ಸಂಪ್ರದಾಯ ಮುಂದುವರಿದಿದೆ. ನಂತರ ಹಿರಿಯರೆಲ್ಲ ಸೇರಿ ದೇವರ ಸನ್ನಿಧಿಯಲಿ ಕುಳಿತು, ದೇವರ ಪ್ರಸಾದ ಎಂಬಂತೆ ಸಾರಾಯಿ ಹಾಗೂ ಕೋಳಿ ಮಾಂಸ ಸೇವಿಸುವ ಪದ್ಧತಿ ಇಂದಿಗೂ ರೂಢಿಯಲ್ಲಿದೆ.

ಕಾಡಂಚಿನಲ್ಲಿರುವ ಈ ಗಡಿದೇವರ ಹಬ್ಬದಲ್ಲಿ ಗ್ರಾಮದ ಪುರುಷರು ಮಾತ್ರ ಪಾಲ್ಗೊಳ್ಳುತ್ತಾರೆ. ಆದರೆ ಊರಿಗೆ ಬಂದ ನೆಂಟರಿಷ್ಟರು ದಂಪತಿ ಸಮೇತರಾಗಿ ಮಕ್ಕಳೊಂದಿಗೆ ಪಾಲ್ಗೊಳ್ಳುವುದು ವಿಶೇಷ. ಹರಕೆ ನೀಡಿದ ಭಕ್ತಾದಿಗಳು ಅಲ್ಲಿಯೇ ಅಡಿಗೆ ಮಾಡಿ ಎಲ್ಲರೂ ಸೇರಿ ಊಟಮಾಡುವ ಪದ್ಧತಿ ರೂಢಿಯಲ್ಲಿದೆ.

ಈ ರೀತಿ ಸೇವೆ ಸಲ್ಲಿಸುವ ಮೂಲಕ ಗ್ರಾಮವನ್ನು, ಬೆಳೆ, ಬೇಸಾಯವನ್ನು ಸಂರಕ್ಷಿಸಿ, ಗ್ರಾಮದ ಜನತೆಗೆ ಸುಖ ಸಮೃದ್ಧಿ ನೀಡಿ, ಮಹಾಮಾರಿಯಿಂದ ಸಕಲರನ್ನು ಕಾಪಾಡುವಂತೆ ಬೇಡಿಕೊಂಡರು. ಹರಕೆ ಹೊತ್ತ ಭಕ್ತರಿಗೆ ದೇವರು ಬೇಡಿಕೆಗೆ ಸ್ಪಂದಿಸುತ್ತಾನೆ ಎಂಬ ನಂಬಿಕೆ ಗ್ರಾಮಸ್ಥರಲ್ಲಿದೆ.

ತಾಲೂಕಿನ ಮರಾಠ ಸಮುದಾಯದಲ್ಲಿ ಇಂತಹ ವಿಶಿಷ್ಟ ಪದ್ಧತಿ ತೀರ ಕಡಿಮೆ ಎಂದೆನಿಸಿದರೂ ಬಾಡಪೋಲಿಯಲ್ಲಿ ಮಾತ್ರ ಆಚರಣೆಯಲ್ಲಿದ್ದು, ಇದನ್ನು ಆಚರಿಸದೇ ಇದ್ದರೆ ಊರಿನಲ್ಲಿ ದನಕರು, ಬೆಳೆ ಬೇಸಾಯದಲ್ಲಿ ತೊಂದರೆ ಬರುತ್ತದೆ ಎನ್ನುವ ಭಯ ಗ್ರಾಮಸ್ಥರಲ್ಲಿದೆ.

ಟಾಪ್ ನ್ಯೂಸ್

jhyhdtyryhr

ಮೂಢನಂಬಿಕೆಗಳಿಗೆ ಕಿವಿಗೊಡದೆ ಲಸಿಕೆ ಪಡೆಯೋಣ : ಡಾ| ಜೆರಾಲ್ಡ್ ಲೋಬೊ

fgdfgdddf

ಕೋವಿಡ್ ನಿರ್ವಹಣೆ : ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ್ ಖರ್ಗೆ 6 ಸಲಹೆ  

ಗೋಶಾಲೆಯೊಳಗೊಂದು ಕೋವಿಡ್‌ ಕೇರ್‌ ಸೆಂಟರ್‌: ಗುಜರಾತ್‌ನಲ್ಲಿದೆ ವಿಶೇಷ ಆರೈಕೆ ಕೇಂದ್ರ

ಗೋಶಾಲೆಯೊಳಗೊಂದು ಕೋವಿಡ್‌ ಕೇರ್‌ ಸೆಂಟರ್‌: ಗುಜರಾತ್‌ನಲ್ಲಿದೆ ವಿಶೇಷ ಆರೈಕೆ ಕೇಂದ್ರ

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

ghjghjfghjfg

ಲಾಕ್ ಡೌನ್ ಗೆ ಸ್ವಯಂ ಪ್ರೇರಿತರಾಗಿ ಸಹಕರಿಸಿ: ಜನತೆಗೆ ಸುರೇಶ್ ಕುಮಾರ್ ಮನವಿ

ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ

ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

ghjghjfghjfg

ಲಾಕ್ ಡೌನ್ ಗೆ ಸ್ವಯಂ ಪ್ರೇರಿತರಾಗಿ ಸಹಕರಿಸಿ: ಜನತೆಗೆ ಸುರೇಶ್ ಕುಮಾರ್ ಮನವಿ

ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ

ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ

jgyyuyt

ನೀವು ಉಳಿಯುತ್ತಿರೋ ಇಲ್ಲವೋ ನಾನಂತೂ ಉಳಿಯಬೇಕು: ಸಚಿವ ಉಮೇಶ್ ಕತ್ತಿ

klhjkuouiu

ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಆಮ್ಲಜನಕ ದಾಹ

MUST WATCH

udayavani youtube

ಬಾಕಿ ಉಳಿದ ಐಪಿಎಲ್ ಪಂದ್ಯಗಳ ಗತಿ ಏನು ?

udayavani youtube

ಕೋವಿಡ್ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆ ಇರಲಿ

udayavani youtube

ಮೂಡಿಗೆರೆ ಆಸ್ಪತ್ರೆಯಲ್ಲಿ ಊಟ-ತಿಂಡಿ ಸರಿಯಿಲ್ಲ

udayavani youtube

ಅಂಗಡಿ ಬಾಗಿಲು ಮುಚ್ಚಿ ಬಟ್ಟೆ ವ್ಯಾಪಾರ: ವಿಟ್ಲದಲ್ಲಿ ಪೊಲೀಸರಿಂದ ದಾಳಿಯ

udayavani youtube

ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

ಹೊಸ ಸೇರ್ಪಡೆ

jhyhdtyryhr

ಮೂಢನಂಬಿಕೆಗಳಿಗೆ ಕಿವಿಗೊಡದೆ ಲಸಿಕೆ ಪಡೆಯೋಣ : ಡಾ| ಜೆರಾಲ್ಡ್ ಲೋಬೊ

The Corona flag

ಮನೆ ಮುಂದೆ ಕೊರೊನಾ ಬಾವುಟ

Ventilator, a regular call to the warroom for oxygen

ವೆಂಟಿಲೇಟರ್‌, ಆಕ್ಸಿಜನ್‌ಗಾಗಿ ವಾರ್‌ರೂಂಗೆ ನಿತ್ಯ ಕರೆ

An increase in the number of infected people

ಕೊಪ್ಪ ವ್ಯಾಪ್ತಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ

Markets for Hotspots?

ಹಾಟ್‌ಸ್ಪಾಟ್‌ಗಳಾಗುತ್ತಿರುವ ಮಾರುಕಟ್ಟೆಗಳು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.