ಭಟ್ಕಳ: ಮಹಿಳೆಗೆ ಕಿರುಕುಳ ; ಅನಿವಾಸಿ ಭಾರತೀಯನಿಗೆ ಶಿಕ್ಷೆ, ದಂಡ

Team Udayavani, Jan 13, 2022, 12:33 PM IST

court

ಭಟ್ಕಳ: ಮಹಿಳೆಯೋರ್ವರ ಮೇಲೆ ದ್ವೇಷದಿಂದ  ಮನೆಗೆ ಅತಿಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಮೈಮೇಲೆ ಕೈಹಾಕಿ ಅಪಮಾನಗೊಳಿಸಿ, ಬಟ್ಟೆಯನ್ನು ಹರಿದು ಹಾಕಿ ಬೆದರಿಕೆ ಹಾಕಿದ್ದ ಪ್ರಕರಣವನ್ನು ವಿಚಾರಣೆ ನಡೆಸಿದ ಇಲ್ಲಿನ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಫವಾಜ್ ಪಿ.ಎ. ಅವರು ಆರೋಪಿತನ ಆರೋಪ ಸಾಬೀತಾದ ಕಾರಣ  ಶಿಕ್ಷೆ ವಿಧಿಸಿದ್ದಾರೆ.

ಅನಿವಾಸಿ ಭಾರತೀಯ ಬಂದರ ರಸ್ತೆಯ ಇರ್ಷಾದ್ ಅಹಮ್ಮದ್ ಖಾಜಿಯಾ ಎನ್ನುವವನು ದಂಡ ಹಾಗೂ ಶಿಕ್ಷೆಗೆ ಗುರಿಯಾದವನಾಗಿದ್ದಾನೆ.

ಇರ್ಷಾದ್ ಅಮೆರಿಕಾದ ಪ್ರಜೆಯಾಗಿದ್ದು ಕಳೆದ ಹಲವಾರು ವರ್ಷಗಳಿಂದ ತಪ್ಪಿಸಿಕೊಂಡಿದ್ದನು. 2013ರಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯ ವೇಳೆ ಹಾಜರಾಗದೇ ಇರುವ ಕಾರಣಕ್ಕೆ ವಾರಂಟ್ ಹೊರಡಿಸಲಾಗಿತ್ತು. ಆರೋಪಿಯು ಭಾರತಕ್ಕೆ ಬಂದು ವಾಪಾಸು ಹೋಗುವ ಸುಳಿವು ದೊರೆತ ಕಾರಣ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗೆ ಕಲಂ 341ರ ಅಡಿಯಲ್ಲಿ 3 ತಿಂಗಳು ಸಜೆ, ರೂ.250 ದಂಡ, ಕಲಂ 323ರ ಅಡಿಯಲ್ಲಿ 1 ವರ್ಷ ಸಜೆ, ರೂ.1000 ದಂಡ, ಕಲಂ 354ರ ಅಡಿಯಲ್ಲಿ 2 ವರ್ಷ ಸಜೆ, ರೂ.7000 ದಂಡ, ಕಲಂ 504ರ ಅಡಿಯಲ್ಲಿ 7 ತಿಂಗಳು ಸಜೆ, ರೂ.250 ದಂಡ, ಕಲಂ 506ರ ಅಡಿಯಲ್ಲಿ 7 ತಿಂಗಳು ಸಜೆ, ರೂ.500 ದಂಡ ವಿಧಿಸಲಾಗಿದೆ. 2 ವರ್ಷ ಸಜೆ, ರೂ.9150 ದಂಡ ಹಾಗೂ ಪಿರ್ಯಾದಿಗೆ ರೂ.5000 ಪರಿಹಾರ ನೀಡುವಂತೆ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ಸಹಾಯಕ ಸಹಕಾರಿ ಅಭಿಯೋಜಕ ವಿವೇಕ ಆರ್. ನಾಯ್ಕ ವಾದಿಸಿದ್ದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.