ವೀಕೆಂಡ್‌ ಕರ್ಫ್ಯೂಗೆ ಭಟ್ಕಳ ದಲ್ಲಿ ಉತ್ತಮ ಪ್ರತಿಕ್ರಿಯೆ

Team Udayavani, Apr 25, 2021, 2:16 PM IST

Bhatkal responded well to the Weekend Curfew

ಭಟ್ಕಳ: ತಾಲೂಕಿನಲ್ಲಿ ವೀಕೆಂಡ್‌ ಕರ್ಫ್ಯೂಗೆಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದುಬೆಳಗ್ಗೆಯಿಂದ ಜನರು ರಸ್ತೆಗಿಳಿಯದೇಆಡಳಿತದೊಂದಿಗೆ ಸ್ಪಂದಿಸಿರುವುದು ಸಂಪೂರ್ಣ ಯಶಸ್ಸಿಗೆ ಕಾರಣವಾಗಿದೆ.

ಬೆಳಗ್ಗೆ 6 ರಿಂದ 10 ರ ತನಕಅಗತ್ಯ ವಸ್ತುಗಳ ಪೂರೈಕೆಗೆ ಅವಕಾಶನೀಡಲಾಗಿತ್ತಾದರೂ ಕೆಲವೊಂದುಕಿರಾಣಿ ಅಂಗಡಿಗಳಲ್ಲಿ ಬಿಟ್ಟರೆ ಬೇರೆಡೆಎಲ್ಲಿಯೂ ಕೂಡಾ ಜನಜಂಗುಳಿಕಂಡು ಬರಲಿಲ್ಲ.

ನಗರದಲ್ಲಿ ಕೇವಲಕೆಲವೇ ಕೆಲವು ಅಂಗಡಿಗಳು ಬಾಗಿಲುತೆರೆದುಕೊಂಡಿದ್ದು ನಂತರ ಹತ್ತು ಗಂಟೆನಂತರ ಅಗತ್ಯ ವಸ್ತುಗಳ ಅಂಗಡಿಗಳನ್ನುಕೂಡಾ ಮುಚ್ಚಲಾಗಿದ್ದು ಕೇವಲ ಔಷಧಅಂಗಡಿಗಳು, ಕ್ಲಿನಿಕ್‌ಗಳು ಮಾತ್ರಬಾಗಿಲು ತೆರೆದುಕೊಂಡಿವೆ.ರಾಜ್ಯದಲ್ಲಿ ಬಸ್‌ ಓಡಾಟಕ್ಕೆಯಾವುದೇ ನಿರ್ಬಂಧವಿಲ್ಲ ಎನ್ನುವುದನ್ನುಸರಕಾರ ಸ್ಪಷ್ಟಪಡಿಸಿದರೂ ಕೂಡಾಬಸ್‌ ನಿಲ್ದಾಣದಲ್ಲಿ ಜನರೇ ಇಲ್ಲದೇಬಸ್‌ ಓಡಿಸುವದೆಲ್ಲಿಗೆ ಎನ್ನುವಪ್ರಶ್ನೆ ಇಲಾಖೆಯದ್ದಾಗಿದೆ.

ಆದರೂಕೆಲವೊಂದು ದೂರ ಪ್ರಯಾಣದ ಬಸ್‌ಗಳು ಸಂಚರಿಸಿರುವುದು ಕಂಡು ಬಂತು.ಸದಾ ಜನರಿಂದ, ವಾಹನದಿಂದತುಂಬಿರುತ್ತಿದ್ದ ರಾಷ್ಟ್ರೀಯ ಹೆದ್ದಾರಿಇಂದು ಸಂಪೂರ್ಣ ಖಾಲಿಖಾಲಿಯಾಗಿತ್ತು. ದೂರದ ಲಾರಿಗಳು,ಸರಕು ಸಾಗಾಣಿಕೆ ವಾಹನಗಳು ಮಾತ್ರಆಗೊಂದು ಈಗೊಂದು ಎನ್ನುವಂತೆಓಡಾಡುತ್ತಿದ್ದು ಕೆಲವೊಂದು ಕಾರುಗಳುಮಾತ್ರ ಸಂಚರಿಸುವುದು ಕಂಡು ಬಂತು.ಗ್ರಾಮೀಣ ರಸ್ತೆಗಳೂ ಸ್ತಬ್ಧವಾಗಿದ್ದು,ಜನರೂ ಕೂಡಾ ಉತ್ತಮ ಬೆಂಬಲನೀಡಿದರು.ಪೊಲೀಸ್‌, ತಹಶೀಲ್ದಾರ್‌,ಪುರಸಭೆ, ಪಪಂ ಅಧಿಕಾರಿಗಳು ಗಸ್ತುತಿರುಗುತ್ತಿದ್ದು ಅಪರೂಪಕ್ಕೊಮ್ಮೆರಸ್ತೆಗಿಳಿಯುವವರನ್ನು ಪ್ರಶ್ನಿಸಿಕಳುಹಿಸುತ್ತಿದ್ದುದು ಕಂಡು ಬಂದಿದೆ.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.