ಶಾಸಕಿ ರೂಪಾಲಿ ನಾಯ್ಕ ಮೇಲಿನ‌ ಪರ್ಸೆಂಟೇಜ್ ಆರೋಪ ನಿರಾಧಾರ: ಕಾರವಾರ ಬಿಜೆಪಿ

Team Udayavani, Jul 8, 2021, 4:14 PM IST

ಶಾಸಕಿ ರೂಪಾಲಿ ನಾಯ್ಕ ಮೇಲಿನ‌ ಪರ್ಸೆಂಟೇಜ್ ಆರೋಪ ನಿರಾಧಾರ: ಕಾರವಾರ ಬಿಜೆಪಿ

ಕಾರವಾರ: 150 ಕೋಟಿ ರೂ. ವೆಚ್ಚದ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ರಾಜಕಾರಣಿಯೋರ್ವರು ಪರ್ಸಂಟೇಜ್ ಕೇಳುತ್ತಿರುವ ಕಾರಣ ಕಾಮಗಾರಿ ನೆನಗುದಿಗೆ ಬಿದ್ದಿದೆ ಎಂದು ಹೇಳಿರುವ ಮಾಜಿ ಸಚಿವರ ಹೇಳಿಕೆಗೆ ಶಾಸಕಿ ರೂಪಾಲಿ ನಾಯ್ಕರೇ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕ ಅವರ ಆರೋಪ ಆಧಾರ ರಹಿತವಾಗಿದೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ನಾಗರಾಜ್ ನಾಯ್ಕ ಹೇಳಿದ್ದು, ಮಾಧವ ನಾಯ್ಕ ಸುಳ್ಳು ಹೇಳುತ್ತಿದ್ದಾರೆಂದು ಟೀಕಿಸಿದರು.

ಕಾರವಾರದ ಜಿಲ್ಲಾ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಕಾರವಾರದ ಮೆಡಿಕಲ್ ಕಾಲೇಜಿಗೆ ಮಂಜೂರಾಗಿದ್ದ 150 ಕೋಟಿ ರೂ. ವೆಚ್ಚದ ಆಸ್ಪತ್ರೆ ಕಾಮಗಾರಿಯಲ್ಲಿ ಶಾಸಕಿ ರೂಪಾಲಿ ನಾಯ್ಕ ಪರ್ಸಂಟೇಜ್ ರಾಜಕಾರಣ‌ ನಡೆಸಿದ ಕಾರಣಕ್ಕೆ ವಿಳಂಬವಾಗುತ್ತಿದೆ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯ್ಕ್ ಅವರು ಮಾಜಿ ಸಚಿವ‌ ಆನಂದ್ ಅಸ್ನೋಟಿಕರ್ ಹೇಳಿರುವುದಾಗಿ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ. ಅಸಲಿಯಾಗಿ ಮಾಜಿ ಸಚಿವರು ಶಾಸಕರ ಹೆಸರನ್ನು ಎಲ್ಲಿಯೂ ಹೇಳಿಲ್ಲ. ರಾಜಕಾರಣಿಯೋರ್ವರು ಎಂದು ಹೇಳಿದ್ದಾರೆ. ಆದರೆ ಮಾಧವ ನಾಯ್ಕ ಅವರು ಶಾಸಕರು ಹೆಸರನ್ನು ಹೇಳಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಇದನ್ನು ಜಿಲ್ಲಾ ಬಿಜೆಪಿ ಉಗ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ತರಾತುರಿಯಲ್ಲಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಬಾರದು: ಸಿದ್ದರಾಮಯ್ಯ

ಜಿಲ್ಲೆಯಲ್ಲಿ ಸೂಕ್ತ ಆಸ್ಪತ್ರೆಗಳೇ ಇಲ್ಲದ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ ಅವರು ವಿಶೇಷ ಪ್ರಯತ್ನ ನಡೆಸಿ 150 ಕೋಟಿ ರೂ. ಮಂಜೂರು ಮಾಡಿಸಿಕೊಂಡು ಬಂದಿರುವುದಕ್ಕೆ ಅಭಿನಂದಿಸಬೇಕಿತ್ತು. ಆದರೆ ಅದನ್ನು ಮಾಡದೆ ಮಾಧವ ನಾಯ್ಕ ಸುಳ್ಳು ಆರೋಪ‌ ಮಾಡುತ್ತಿದ್ದಾರೆ.  ಆದರೆ ಅಸಲಿಯಾಗಿ ಶಾಸಕರು ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಯಾಗಿರುವ ಜೈಲು ಸ್ಥಳಾಂತರಕ್ಕೆ ಪತ್ರ ಬರೆದಿದ್ದಾರೆ. ದೊಡ್ಡ ಬಜೆಟ್ ಆದ ಕಾರಣ ಮುಖ್ಯಮಂತ್ರಿ ಮೂಲಕ ಉದ್ಘಾಟಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಮಾಧವ ನಾಯ್ಕ ಹತ್ತಿ ಇಲ್ಲದೆ ನೂಲು ತೆಗೆಯುವಂತಹ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪವನ್ನು ಅಲ್ಲಗಳೆದಿದ್ದಾರೆ

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.