ಆಳಸಮುದ್ರಕ್ಕೆ ತೆರಳುತ್ತಿಲ್ಲ ಬೋಟ್‌

Team Udayavani, Sep 11, 2019, 11:11 AM IST

ಪಣಜಿ: ಮಾಲಿಮ್‌ ಜೆಟ್ಟಿಯಲ್ಲಿ ಮೀನುಗಾರಿಕಾ ಬೋಟ್‌ಗಳು ನಿಂತಿವೆ.

ಪಣಜಿ: ಗೋವಾದಲ್ಲಿ ಮಳೆಗಾಲದಲ್ಲಿ ಮೀನುಗಾರಿಕೆ ನಡೆಸದಂತೆ ಹೇರಿದ್ದ ನಿರ್ಬಂಧ ತೆರವುಗೊಂಡು ತಿಂಗಳು ಕಳೆದರೂ ಹವಾಮಾನ ವೈಪರೀತ್ಯದಿಂದಾಗಿ ಆಳಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ಮೀನುಗಾರರ ಬಳಿ ಸಾಧ್ಯವಾಗದೆಯೇ ಮೀನುಗಾರರು ಹೆಚ್ಚಿನ ನಷ್ಟ ಅನುಭವಿಸುವಂತಾಗಿದೆ.

ಪಣಜಿ ಸಮೀಪದ ಮಾಲಿಮ್‌ ಜೆಟ್ಟಿಯಲ್ಲಿ ಸುಮಾರು 200 ಮೀನುಗಾರಿಕಾ ಬೋಟ್‌ಗಳು ದಡದಲ್ಲಿಯೇ ನಿಂತಿವೆ. ಅಂತೆಯೇ ರಾಜ್ಯದ ಇತರ ಜೆಟ್ಟಿಗಳಲ್ಲಿಯೂ ಮೀನುಗಾರಿಕಾ ಬೋಟ್‌ಗಳು ಮೀನುಗಾರಿಕೆಗೆ ತೆರಳಲು ಸಾಧ್ಯವಾಗುತ್ತಿಲ್ಲ. ಮೀನುಗಾರಿಕಾ ಬೋಟ್‌ಗಳ ಕಾರ್ಮಿಕರಿಗೆ ದಿನಕ್ಕೆ ಊಟ-ತಿಂಡಿ ಇತರ ಖರ್ಚು ಬಿಟ್ಟು ಒಬ್ಬರಿಗೆ 400 ರೂ. ವೇತನ ನೀಡಬೇಕಾಗುತ್ತದೆ. ಆದರೆ ಆಳಸಮುದ್ರಕ್ಕೆ ತೆರಳಲು ಸಾಧ್ಯವಾಗದಿದ್ದರೂ ವೇತನ ನೀಡಲೇ ಬೇಕು. ಇದರಿಂದಾಗಿ ಮೀನುಗಾರಿಕಾ ಬೋಟ್ ಹೊಂದಿದ ಮೀನುಗಾರರು ಹೆಚ್ಚಿನ ನಷ್ಟ ಅನುಭವಿಸುವಂತಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ