ಭೀಕರ ಅಪಘಾತ : ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಪತ್ನಿ ದುರ್ಮರಣ : ನಾಲ್ವರಿಗೆ ಗಾಯ
Team Udayavani, Jan 11, 2021, 9:31 PM IST
ಕಾರವಾರ : ಭೀಕರ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಶ್ರೀಪಾದ್ ನಾಯಕ್ ಪತ್ನಿ ಹಾಗೂ ಸಚಿವರ ಆಪ್ತ ಸಹಾಯಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಯಲ್ಲಾಪುರದ ಗಂಟೆ ಗಣಪತಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಗೋಕರ್ಣಕ್ಕೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಎಸ್ಕಾರ್ಟ ವಾಹನವನ್ನು ಸಚಿವರ ವಾಹನ ಚಾಲಕ ಓವರ್ ಟೇಕ್ ಮಾಡಲು ಹೋಗಿ ,ವಾಹನ ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಇದರ ರಭಸಕ್ಕೆ ಕಾರಿನಲ್ಲಿದ್ದ ಶ್ರೀಪಾದ್ ನಾಯಕ್ ಅವರ ಪತ್ನಿ ವಿಜಯ ನಾಯಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಯಿಂದ ಸಚಿವರಾದ ಶ್ರೀಪಾದ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪಣಜಿಯ ಬಾಂಬೂಲಿಯಮ್ ಆಸ್ಪತ್ರೆಗೆ ಅಂಬುಲೆನ್ಸನಲ್ಲಿ ಸಾಗಿಸಲಾಗಿದೆ.
ಎಸ್ಪಿ , ಅಡಿಶನ್ ಎಸ್ಪಿ ಭೇಟಿ ನೀಡಿದ್ದಾರೆ. ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?