ಮಹಾಗಣಪತಿ ಭಕ್ತಿಗೀತೆಗಳ ಸಿಡಿ ಬಿಡುಗಡೆ

Team Udayavani, Jan 21, 2021, 6:52 PM IST

CD release of Mahaganapati devotional songs

ಭಟ್ಕಳ: ತಾಲೂಕಿನ ಹಾಡವಳ್ಳಿಯ ಕುರುಂದೂರಿನ ಬಸವನಬಾಯಿ ಮಹಾಗಣಪತಿ ದೇವರ ಕುರಿತು ಮಂಜುಸುತ ಜಲವಳ್ಳಿಯವರು ರಚಿಸಿದ ಭಕ್ತಿಗೀತೆಗಳ ಸಿ.ಡಿ. ಜಲಧಾರೆಯನ್ನು ದೇವರ ವರ್ಧಂತಿ ಉತ್ಸವದಂದು ಲೋಕಾರ್ಪ ಣೆಗೊಳಿಸಲಾಯಿತು.

ಮಂಜುಸುತ ಜಲವಳ್ಳಿ ಎರಡು ಗೀತೆಗಳನ್ನು ವಾಚಿಸಿ, ಭಗವಂತನ ಪ್ರೇರಣೆ ಮತ್ತು ಅನುಗ್ರಹವೇ ಗೀತೆ ರಚನೆಗೆ ಕಾರಣವಾಗಿದೆ. ಎಲ್ಲಿಯದೋ ಗಿಡದ ಹೂವು ದೇವರ ಪಾದ ಸೇರುವಂತೆ ಎಲ್ಲಿಯವನೋ ಆದ ನಾನು ಈ ಕ್ಷೇತ್ರಕ್ಕೆ ಬಂದು ಶ್ರೀ ದೇವರ ಗೀತೆಗಳನ್ನು ರಚಿಸಿದಂತಾಗಿದೆ. ಇದಕ್ಕೆಲ್ಲವರೂ ದೇವರ ಕೃಪೆಯೇ ಕಾರಣವಾಗಿದೆ ಎಂದರು.

ಇದನ್ನೂ ಓದಿ:ವಿದ್ಯಾರ್ಥಿ ಬಸ್‌ಪಾಸ್‌ ಪಡೆಯಲು ಹರಸಾಹಸ

ಕೃತಿ ಹಾಗೂ ಕೃತಿಕಾರರನ್ನು ಪರಿಚಯಿಸಿದ ಪ್ರಾರ್ಥನಾ ಪ್ರತಿಷ್ಠಾನದ ಅಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಮಂಜುಸುತ ತಾವು ಸಂದರ್ಶಿಸಿದ ಪುಣ್ಯಕ್ಷೇತ್ರಗಳ ಕುರಿತು ಗೀತೆಗಳನ್ನು ರಚಿಸಿ ಅವುಗಳನ್ನು ದಾನಿಗಳ ಅಥವಾ ಸ್ವಂತ ಖರ್ಚಿನಲ್ಲಿ ಮುದ್ರಿಸಿ ಸಂಬಂಧಿಸಿದ ದೇವಾಲಯಗಳಿಗೆ ಉಚಿತ ವಿತರಣೆಗಾಗಿ ಅರ್ಪಿಸುವ ಓರ್ವ ಭಕ್ತಕವಿ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದ ಅವರು ಈಗಾಗಲೇ ಈ ದಿಸೆಯಲ್ಲಿ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಬೇರೆ ಬೇರೆ ದೇಗುಲಗಳಿಗೆ ಅರ್ಪಿಸಿದ್ದಾರೆ. ಅವುಗಳಲ್ಲಿ ಭಟ್ಕಳದ ಶ್ರೀಧರ ಪದ್ಮಾವತಿ ದೇವಿ ಹಾಗೂ ನಿತ್ಛಲಮಕ್ಕಿ ತಿರುಮಲ ವೆಂಕಟರಮಣ ದೇವರ ಗೀತೆಗಳು ಧ್ವನಿಸುರುಳಿಗಳಾಗಿ ಬಿಡುಗಡೆಯಾಗಿದೆ ಎಂದರು.

ದೇವಸ್ಥಾನದ ಸಮಿತಿಯಿಂದ ಮಂಜುಸುತ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಮಂಜುನಾಥ ನಾಯ್ಕ, ಮಾಜಿ ಅಧ್ಯಕ್ಷ ಗಿರೀಶ ನಾಯ್ಕ, ಶಂಕರ ನಾಯ್ಕ ಮುಠ್ಠಳ್ಳಿ, ಮುಖಂಡರಾದ ಮಂಜುನಾಥ ನಾಯ್ಕ ಕರಾವಳಿ, ಎಂ.ಪಿ. ಶೈಲೇಂದ್ರ ಗೌಡ, ಮಾದೇವ ನಾಯ್ಕ ಹಿತ್ತಲಗದ್ದೆ, ಈರಪ್ಪ ನಾಯ್ಕ ಹಾಡವಳ್ಳಿ, ಮಂಜುನಾಥ ನಾಯ್ಕ ಹಂಡೀಮನೆ, ಪ್ರಧಾನ ಅರ್ಚಕ ಗಜಾನನ ಭಟ್‌, ಗಣಪತಿ ನಾಯ್ಕ ಮುಠ್ಠಳ್ಳಿ ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.