LS polls ; 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಕಟಣೆ: ಸಿಎಂ ಸಿದ್ದರಾಮಯ್ಯ
ಅಭ್ಯರ್ಥಿಗಳನ್ನು ನಿರ್ಧರಿಸುವುದು ಹೇಗೆ?
Team Udayavani, Mar 6, 2024, 3:33 PM IST
ಕಾರವಾರ: ‘ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಎರಡು-ಮೂರು ದಿನಗಳಲ್ಲಿ ಪ್ರಕಟಿಸಲಾಗುವುದು. ಆಯ್ಕೆ ಸಂಬಂಧಿಸಿದಂತೆ ಪಕ್ಷದೊಳಗೆ ಯಾವುದೇ ದೊಡ್ಡ ಗೊಂದಲ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
”ಪಕ್ಷದ ಸ್ಥಳೀಯ ಮುಖಂಡರ ಅಭಿಪ್ರಾಯ ಆಧರಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. ಎರಡು ಮೂರು ದಿನಗಳಲ್ಲಿ ಕಾಂಗ್ರೆಸ್ ಪಟ್ಟಿ ಕೂಡ ಬಿಡುಗಡೆಯಾಗಬಹುದು. ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳನ್ನು ಕೂಡ ಅಂತಿಮಗೊಳಿಸಿ ಘೋಷಣೆ ಮಾಡಲಾಗುವುದು” ಎಂದರು.
”ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು, ವೀಕ್ಷಕರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ರಾಜ್ಯಸಭಾ ಮತ್ತು ಲೋಕಸಭೆ ಸದಸ್ಯರು, ಬ್ಲಾಕ್ ಸಮಿತಿ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ನೀಡಿದ ಅಭಿಪ್ರಾಯದ ಆಧಾರದ ಮೇಲೆ ಅಭ್ಯರ್ಥಿಗಳನ್ನು ನಿರ್ಧರಿಸುತ್ತಿದ್ದೇವೆ” ಎಂದರು.
”ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಗುರುವಾರ ದೆಹಲಿಯಲ್ಲಿ ಸಭೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು” ಎಂದು ಹುಬ್ಬಳ್ಳಿಯಲ್ಲಿ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ