ಮುಂಡಗೋಡಲ್ಲಿ ಸಾರಿಗೆ ಘಟಕ ನಿರ್ಮಾಣ ಶೀಘ್ರ

Team Udayavani, Dec 20, 2019, 5:24 PM IST

uk-tdy-1

ಮುಂಡಗೋಡ: ಹಲವಾರು ದಶಕಗಳ ಕನಸಾಗಿರುವ ಮುಂಡಗೋಡ ಬಸ್‌ ಡೀಪೊ ನಿರ್ಮಾಣ ಕಾಮಗಾರಿಗೆ ಶೀಘ್ರದಲ್ಲಿ ಚಾಲನೆ ನೀಡಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ಹಿಂದುಳಿದ ತಾಲೂಕು ಎನಿಸಿರುವ ಮುಂಡಗೋಡ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್‌ಗಳು ಅಕ್ಕಪಕ್ಕದ ತಾಲೂಕಿನ ಸಾರಿಗೆ ಡೀಪೋಗಳಿಂದ ಸಂಚರಿಸುತ್ತವೆ. ಇಲ್ಲಿಗೂ ಒಂದು ಸಾರಿಗೆ ಡೀಪೊ ನಿರ್ಮಾಣವಾದರೆ ತಾಲೂಕಿನ ಜನರಿಗೆ ಸಾಕಷ್ಟು ಅನುಕೂಲವಾಗುತ್ತದೆ ಎನ್ನಲಾಗುತ್ತಿತ್ತು.

ಸಾರಿಗೆ ಘಟಕ ನಿರ್ಮಾಣಕ್ಕೆ ಜಾಗೆ: ಕೆಎಸ್‌ಆರ್‌ಟಿಸಿ ಬಸ್‌ ಘಟಕ ನಿರ್ಮಾಣ ಮಾಡಲು ಪಟ್ಟಣದ ಹೊರವಲಯದ ಎಪಿಎಂಸಿ ಪಕ್ಕದಲ್ಲಿ ಜಾಗೆ ಗುರ್ತಿಸಲಾಗಿದೆ. ಸಾರಿಗೆ ಘಟಕ ನಿರ್ಮಾಣಕ್ಕೆ ಅವಶ್ಯವಿರುವ ಸುಮಾರು 12ಎಕರೆಯಷ್ಟು ಭೂಮಿಯನ್ನು ಮಾಜಿ ಶಾಸಕ ವಿ.ಎಸ್‌. ಪಾಟೀಲ ಮಂಜೂರಿ ಪಡೆದು ಕಂಪೌಂಡ ನಿರ್ಮಿಸಿದ್ದರು. ಆದರೆ ನಂತರ ಯಾರೂ ಹೆಚ್ಚಿನ ಆಸಕ್ತಿ ವಹಿಸಿರಲಿಲ್ಲ.

ಶೀಘ್ರದಲ್ಲಿಯೇ ಕಾಮಗಾರಿ: ಇದೀಗ ಹುಬ್ಬಳ್ಳಿ ವಾಯವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿರುವ ಮಾಜಿ ಶಾಸಕ ವಿ.ಎಸ್‌. ಪಾಟೀಲರು ಮುಂಡಗೋಡದಲ್ಲಿ ಬಸ್‌ ಡೀಪೊ ನಿರ್ಮಿಸಲು ಮತ್ತೆ ಮುಂದಾಗಿದ್ದಾರೆ ಎನ್ನಲಾಗಿದೆ.

ಈಗಾಗಲೇ ಬಸ್‌ ಡೀಪೊ ನಿರ್ಮಾಣಕ್ಕೆ ಚಾಲನೆ ನೀಡಲು ಸಕಲ ಸಿದ್ಧತೆ ಮಾಡಲಾಗಿದ್ದು, ಶಾಸಕ ಶಿವರಾಮ ಹೆಬ್ಟಾರ ಉಸ್ತುವಾರಿ ಸಚಿವರಾದ ನಂತರ ಕೆಲವೇ ದಿನಗಳಲ್ಲಿ ಚಾಲನೆ ದೊರೆಯಲಿದೆ. ಇಲ್ಲಿ ಬಸ್‌ ಡಿಪೋ ನಿರ್ಮಾಣವಾದರೆ ತಾಲೂಕಿನ ಎಲ್ಲ ಗ್ರಾಮಗಳಿಗೂ ಬಸ್‌ ಸೌಲಭ್ಯ ಸಿಗುವ ಮೂಲಕ ಹೆಚ್ಚಿನ ಅನುಕೂಲವಾಗುತ್ತದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.