ಕ್ರಿಮ್ಸ್ ನ 27 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

Team Udayavani, Apr 6, 2021, 9:31 PM IST

ಘಧ‍್್ಘೈಧಘೇಋಢ

ಕಾರವಾರ : ನಗರದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) 27 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ 24 ಮಂದಿ ಕೋವಿಡ್ ಲಸಿಕೆ ಪಡೆದವರಾಗಿದ್ದಾರೆ.

ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇತ್ತೀಚಿಗೆ ಓರ್ವ ವಿದ್ಯಾರ್ಥಿಗೆ ಸೋಂಕು ತಗುಲಿದ್ದರಿಂದ ಎಲ್ಲಾ ವಿದ್ಯಾರ್ಥಿಗಳ ಗಂಟಲು ದ್ರವ ಪರೀಕ್ಷೆ ನಡೆಸಿದಾಗ 27 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಸದ್ಯ ಕಾಲೇಜಿನ ಕೊರೋನಾ ವಾರ್ಡಿನಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

24 ವಿದ್ಯಾರ್ಥಿಗಳು ಮೊದಲ ಹಂತದಲ್ಲಿ ಲಸಿಕೆ ಪಡೆದಿದ್ದು, ಎರಡನೇ ಹಂತದಲ್ಲಿ ಲಸಿಕೆಯನ್ನು ಕೊಟ್ಟಿರಲಿಲ್ಲ ಎನ್ನಲಾಗಿದೆ. ಉಳಿದ ಮೂವರು ವಿದ್ಯಾರ್ಥಿಗಳು ಲಸಿಕೆಯನ್ನು ಪಡೆದಿರಲಿಲ್ಲ. ಲಸಿಕೆ ಪಡೆಯದವರಲ್ಲೇ ಮೊದಲು ಸೋಂಕು ಕಾಣಿಸಿಕೊಂಡು ಉಳಿದವರಿಗೆ ಹರಡಿದೆ. ಎಲ್ಲರಲ್ಲೂ ಸಣ್ಣ ಪ್ರಮಾಣದಲ್ಲಿ ವೈರಸ್ ಪ್ರಮಾಣ ಕಾಣಿಸಿಕೊಂಡಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕಾಲೇಜಿನ ನಿರ್ದೇಶಕ ಡಾ.ಗಜಾನನ ನಾಯ್ಕ ತಿಳಿಸಿದ್ದಾರೆ.

27 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ನೆಗೆಟಿವ್ ಬಂದ ವಿದ್ಯಾರ್ಥಿಗಳಿಗೆ ಸದ್ಯ ಕಾಲೇಜಿಗೆ ರಜೆ ನೀಡಿ ಊರುಗಳಿಗೆ ಕಳುಹಿಸಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.