ಕೊರೊನಾ ಲಸಿಕಾ ಕೇಂದ್ರದಲ್ಲಿ ಗೊಂದಲ

Team Udayavani, Jun 6, 2021, 8:47 PM IST

05bhat04

ಭಟ್ಕಳ: ಕಳೆದೆರಡು ದಿನಗಳಿಂದ 45 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆ ಪಡೆಯಲು ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಅಧಿ ಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಶುಕ್ರವಾರ ಸಂಜೆ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿದು ಗ್ರಾಮೀಣ ಭಾಗದಿಂದ ಕೂಡಾ ನೂರಾರು ಜನರು ಆಗಮಿಸಿದ್ದು ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು. ಸಂಜೆ ವೇಳೆಗೆ ಹಲವರು ವಾಪಸ್‌ ಹೋಗಿದ್ದರು.

ಶನಿವಾರ ಬೆಳಗ್ಗೆ ಕೂಡಾ ಕೂಡಾ ಇದೇ ರೀತಿಯಾಗಿದ್ದು ಮುನ್ನೂರಕ್ಕೂ ಹೆಚ್ಚು ಜನರು ಸೇರಿದ್ದರೆ ಕೇವಲ 75 ಟೋಕನ್‌ ಕೊಟ್ಟು ಉಳಿದವರು ವಾಪಸ್‌ ಹೋಗುವಂತೆ ಹೇಳಿರುವುದು ಗೊಂದಲಕ್ಕೆ ಕಾರಣವಾಯಿತು.

ಜನರು ಯಾವುದೇ ಅಂತರ ಕಾಯ್ದುಕೊಳ್ಳದೇ ಜಮಾ ಆಗಿರುವುದು ಇನ್ನಷ್ಟು ಭೀತಿ ಉಂಟಾಗಲು ಕಾರಣವಾಗಿದ್ದು ಮಾತ್ರ ಸತ್ಯ. ಸ್ಥಳಕ್ಕಾಗಮಿಸಿದ ಸಹಾಯಕ ಆಯುಕ್ತೆ ಮಮತಾದೇವಿ, ತಹಶೀಲ್ದಾರ್‌ ರವಿಚಂದ್ರ, ನಗರ ಎಸ್‌ಐ ಸುಮಾ ಬಿ., ಜನರು ಸಮಾಧಾನ ಪಡಿಸಲು ಪ್ರಯತ್ನಿಸಿದರಾದರೂ ಪ್ರಯೋಜನವಾಗಿಲ್ಲ. ನಂತರ ಹಲವರಿಗೆ ಸಂಜೆ ಬರುವಂತೆ ಹೇಳಿ ಕಳುಹಿಸಿದ್ದು ಗೊಂದಲ ಮುಂದುವರಿದಿದೆ.

ಪ್ರತಿನಿತ್ಯವೂ ಒಂದೊಂದು ಇಲಾಖೆಗೆ, ಒಂದೊಂದು ವರ್ಗಕ್ಕೆ ಲಸಿಕೆ ನೀಡುತ್ತಾ ಇರುವುದಾದರೆ ಮನೆಯಲ್ಲಿರುವ ಜನಸಾಮಾನ್ಯರಿಗೆ ಯಾವಾಗ ಲಸಿಕೆ ನೀಡುತ್ತೀರಿ ಎನ್ನುವ ಪ್ರಶ್ನೆಯೂ ಕೂಡಾ ಹಲವರದ್ದು ಇದಕ್ಕೆ ಅಧಿಕಾರಿಗಳಲ್ಲಿ ಉತ್ತರ ಇಲ್ಲವಾಗಿದೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.