ಕೋವಿಡ್ 19 ಪತ್ತೆಯಾದ ಕುಟುಂಬದವರ ತಪಾಸಣೆ


Team Udayavani, Mar 27, 2020, 6:18 PM IST

ಕೋವಿಡ್ 19  ಪತ್ತೆಯಾದ ಕುಟುಂಬದವರ ತಪಾಸಣೆ

ಭಟ್ಕಳ: ಕೋವಿಡ್ 19 ವೈರಸ್‌ ಹರಡದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಪಟ್ಟಣದಲ್ಲಿ ತುರ್ತು ಕ್ರಮ ಕೈಗೊಂಡಿದ್ದಾರೆ. ವೈರಸ್‌ ಪತ್ತೆಯಾದ ಇಬ್ಬರ ಕುಟುಂಬದವರನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಅವರೆಲ್ಲರಿಗೂ ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ.

ಎರಡೂ ಮನೆವರು ಇರುವ ಪ್ರದೇಶದ ಸುಮಾರು ಮೂರು ಕಿ.ಮೀ. ವ್ಯಾಪ್ತಿಯಲ್ಲಿನ ಜನರು ಹೊರಕ್ಕೆ ಹೋಗುವುದು ಹಾಗೂ ಈ ಪ್ರದೇಶಕ್ಕೆ ಬೇರೆ ಪ್ರದೇಶದ ಜನರು ಬರುವುದನ್ನು ಕೂಡಾ ನಿಯಂತ್ರಿಸಲಾಗಿದ್ದು, ಜಿಲ್ಲಾಡಳಿತವು ಅಗ್ನಿಶಾಮಕ ದಳದ ಸಹಾಯದೊಂದಿಗೆ ಮನೆಗಳ ಸುತ್ತಮುತ್ತ ಫ್ಯಾಮಿಗೇಶನ್‌ ಮಾಡಿದೆ.

ಹಗಲು ರಾತ್ರಿಯೆನ್ನದೇ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಸಂಶಯಿತರ ಗಂಟಲು ಹಾಗೂ ರಕ್ತ ಮಾದರಿ ತೆಗೆಯುತ್ತಿದ್ದ ವೈದ್ಯರಿಬ್ಬರು ದಣಿದಿದ್ದರಿಂದ ಹಾಗೂ ಜ್ವರ ಕಾಣಿಸಿಕೊಂಡಿದ್ದರಿಂದ ಅವರ ಹಾಗೂ ಇತರ ಸಿಬ್ಬಂದಿ ಕಫ ಮತ್ತು ರಕ್ತದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ.

ವೈದ್ಯರೊಬ್ಬರಿಗೆ ಯಾವುದೇ ಸೋಂಕು ಇಲ್ಲ ಎನ್ನುವ ವರದಿ ಬಂದಿದ್ದು, ಇನ್ನಷ್ಟೇ ಉಳಿದವರ ಕುರಿತು ವರದಿ ಬರಬೇಕಾಗಿದೆ. ಸದಾ ಆಸ್ಪತ್ರೆಯಲ್ಲಿದ್ದು ಜನರಿಗೆ ಅನುಕೂಲ ಮಾಡಿಕೊಡುತ್ತಿದ್ದ ಸಮಾಜ ಸೇವಕರೊಬ್ಬರು ಕುಸಿದು ಬಿದ್ದ ಪರಿಣಾಮ ಅವರಿಗೆ ತುರ್ತು ಚಿಕಿತ್ಸೆ ನೀಡಿ ಮನೆಯಲ್ಲಿಯೇ ಇರುವಂತೆ ತಿಳಿಸಲಾಗಿದೆ ಎನ್ನಲಾಗಿದೆ.

ಆರೋಗ್ಯ ಇಲಾಖೆ ಕಾರ್ಯಕರ್ತರು ಈಗಾಗಲೇ ಪಟ್ಟಣದ ಹೆಚ್ಚಿನ ಮನೆಗಳ ಸರ್ವೇ ಕಾರ್ಯ ಮುಗಿಸಿದ್ದು, ಎಲ್ಲ ವಿವರಗಳನ್ನು ಮನೆಯಲ್ಲಿರುವವರ ಟ್ರಾವೆಲ್‌ ಹಿಸ್ಟರಿ ಸಂಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

14-uv-fusion

UV Fusion: ನೆನಪುಗಳು, ಭಾವನೆಗಳು ಸಮತೋಲನ ಆಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mundagodu-police

Fraud: ಯುವತಿಯಿಂದ 18 ಲಕ್ಷ ರೂ. ಪಡೆದು ವಂಚಿಸಿದ ಕಾನ್ಸ್‌ಟೇಬಲ್‌

Ankola BusStand ಮತ್ತೆ ಕಳ್ಳರ ಕರಾಮತ್ತು; ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನ

Ankola Bus Stand ಮತ್ತೆ ಕಳ್ಳರ ಕರಾಮತ್ತು; ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನ

1-ankola

Ankola: ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟKumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

1–eweqwe

Ankola:ಹಣ ಕೀಳುತ್ತಿದ್ದ ನಕಲಿ ಮಂಗಳಮುಖಿಗೆ ಹಿಗ್ಗಾಮುಗ್ಗಾ ಗೂಸಾ

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

18-koratagere

Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

17-uv-fusion

UV Fusion: ಐ (i) ಅಂದ್ರೆ?

16-uv-fusion

Life: ಬದುಕು ಕಟ್ಟಿಕೊಳ್ಳುವುದೇ ಸಾಧನೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.