ಮುಂಬೈಯಿಂದ ಮದುವೆಗೆ ಬಂದವರಿಗೂ ಕೋವಿಡ್


Team Udayavani, Jun 16, 2020, 7:38 AM IST

ಮುಂಬೈಯಿಂದ ಮದುವೆಗೆ ಬಂದವರಿಗೂ ಕೋವಿಡ್

ಹೊನ್ನಾವರ: ಮುಂಬೈಯಿಂದ ನಗರದ ಚರ್ಚ್‌ ರಸ್ತೆಯಲ್ಲಿರುವ ಮನೆಯೊಂದಕ್ಕೆ ಮದುವೆಗೆ ಬಂದಿದ್ದ ನಾಲ್ವರಿಗೆ ಕೋವಿಡ್ ಸೋಂಕು ತಗಲಿದ್ದು, ಅವರನ್ನು ಕಾರವಾರ ಕ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರು 7 ದಿನ ಕ್ವಾರಂಟೈನ್‌ನಲ್ಲಿದ್ದು, ಮನೆಯ ಕ್ವಾರಂಟೈನ್‌ಗೆ ಹೋದಾಗ ಸೋಂಕು ಕಾಣಿಸಿಕೊಂಡಿದೆ. ಇವರ ಸಂಪರ್ಕಕ್ಕೆ ಬಂದ ಇತರರನ್ನು ಗುರುತಿಸುವ ಕಾರ್ಯ ನಡೆದಿದೆ. ಉಪವಿಭಾಗಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ಇನ್ನು ಈ ಸಮಸ್ಯೆಯೊಂದಿಗೆ ಬದುಕಬೇಕಾಗಿದ್ದು, ನೇರ ಬಂದವರಿಗೆ ತಗಲುವುದರಿಂದ ಭಯಪಡುವುದಕ್ಕಿಂತ ಸ್ಥಳೀಯರಿಗೆ ಹಬ್ಬದಿರುವಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸೋಮವಾರ ನಗರದಲ್ಲಿ 107 ಜನ ಕ್ವಾರಂಟೈನ್‌ನಲ್ಲಿದ್ದಾರೆ. ಅವರಲ್ಲಿ 66 ಜನ ಬಿಸಿಎಂ ಹಾಸ್ಟೆಲ್‌ನಲ್ಲಿ ಉಳಿದವರು ವಿವಿಧ ಹೊಟೇಲ್‌ಗ‌ಳಲ್ಲಿ ಇದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.