Udayavni Special

ದಿಗ್ಬಂಧನ ಹಾಕಿಕೊಂಡ ನಂದೊಳ್ಳಿ ಜನ


Team Udayavani, May 15, 2021, 9:31 PM IST

14-ylp-03(a)

ಯಲ್ಲಾಪುರ: ತಾಲೂಕಿನ ಮಾವಿನಮನೆಯಲ್ಲಿ ವಿಪರೀತ ಸೊಂಕಿತರ ಸಂಖ್ಯೆಯಾದ ಬಳಿಕೆ ಇಡೀ ಊರಿನವರೇ ತಮಗೆ ತಾವೇ ದಿಗ್ಬಂಧನ ಹಾಕಿಕೊಂಡಿದ್ದರು. ಊರಿಗೆ ಬರದಂತೆ ಹೊರಗೆ ಹೋಗದಂತೆ ಮಾಡಲಾಗಿತ್ತು. ಈಗ ಸ್ವಲ್ಪ ನಿಯಂತ್ರಣದಲ್ಲಿದೆ. ಆದರೆ ನಂದೊಳ್ಳಿ ಪಂಚಾಯತ ವ್ಯಾಪ್ತಿಯಲ್ಲಿ ಇದೇ ತೆರನಾದ ಪರಿಸ್ಥಿತಿ ಬಂದೊದಗಿದೆ.

ಗುರುವಾರ 39 ಇದ್ದ ಪಾಸಿಟಿವ್‌ ಸಂಖ್ಯೆ ಶುಕ್ರವಾರ 52 ಕ್ಕೆ ಏರಿದೆ. ಇಡೀ ಊರಿಗೆ ಊರೇ ಆತಂಕದಲ್ಲಿದೆ. ಇಲ್ಲಿಯೂ ಊರೊಳಗೆ ಯಾರೂ ಬರದಂತೆ ಹೋಗದಂತೆ ಮತ್ತು ತಮ್ಮ ಮನೆಗಳಿಗೂ ಯಾರೂ ಬರದಂತೆ ದಿಗ್ಬಂಧನ ಹಾಕಿದ್ದಾರೆ.

ಈ ಕಾರ್ಯ ಮಾಡಿ ಮೂರ್ನಾಲ್ಕು ದಿನಗಳಾದರೂ ಸೋಂಕಿತರ ಸಂಖ್ಯೆ ಏರುತ್ತಿದೆ. ಗುಣಮುಖರಾದವರ ಸಂಖ್ಯೆ ಕಡಿಮೆಯಿದೆ. ಸ್ಥಳೀಯ ಪಂಚಾಯತ ಕೋವಿಡ್‌ ಬಗ್ಗೆ ತೆಗೆದುಕೊಳ್ಳುವ ಸುರಕ್ಷತಾ ಕ್ರಮ ತೆಗೆದುಕೊಂಡಿದೆ. ತಹಶೀಲ್ದಾರ್‌ ಸೇರಿದಂತೆ ಸಂಬಂಧಿಸಿದವರು ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಮಾಹಿತಿ ನೀಡುತ್ತಿದ್ದಾರೆ. ಕೆಲವರು ತಂಡ ರಚಿಸಿಕೊಂಡು ಅಗತ್ಯ ವಸ್ತುಗಳನ್ನು ಮನೆ ಮನೆಗೆ ಕಳಿಸುತ್ತಿದ್ದಾರೆ. ಅದಕ್ಕಾಗಿ ಸಹಾಯವಾಣಿಯನ್ನೂ ಮಾಡಿಕೊಂಡಿದ್ದಾರೆ. ಕಂಟೇನ್ಮೆಂಟ್‌ ಝೋನ್‌ ಎಂದು ಗುರುತಿಸಲ್ಪಟ್ಟಿದೆ. ಏನಿದ್ದರೂ ಈ ಭಾಗ ಸದ್ಯ ಆತಂಕದಲ್ಲಿದ್ದು ಜನರಲ್ಲಿ ಧೈರ್ಯ ತುಂಬುವ ಕಾರ್ಯವಾಗಬೇಕಿದೆ.

ಟಾಪ್ ನ್ಯೂಸ್

ED

ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚನೆ : ಮಹಾರಾಷ್ಟ್ರದ ಮಾಜಿ ಶಾಸಕ ಬಂಧನ

16-14

ಹೆಚ್ಚಾಯ್ತು ಬೇಡಿಕೆ; ಆಗ್ತಿಲ್ಲ ಪೂರೈಕೆ

986

ಅಪರೂಪದ ಮಾವು ಬೆಳೆದ ರೈತ: ಒಂದು ಕೆಜಿ ಹಣ್ಣಿಗೆ ಎಷ್ಟು ಲಕ್ಷ ರೂ. ಗೊತ್ತಾ ?

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

statue

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ : ಸ್ಥಳಕ್ಕೆ ಡಿಎಸ್‌ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ

730-doctors-died-of-covid-19-in-second-wave-ima-data

ಕೋವಿಡ್ ಎರಡನೇ ಅಲೆಯಿಂದಾಗಿ ದೇಶದಾದ್ಯಂತ 730 ವೈದ್ಯರನ್ನು ಕಳೆದುಕೊಂಡಿದ್ದೇವೆ : ಐಎಂಎ

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

img-20210614-wa0031

ಪಾಕ್‌ ಹೆಸರಿಲ್ಲದೇ ಬಿಜೆಪಿ ರಾಜಕಾರಣವೇ ಇಲ್ಲ 

14-ylp-01 [a]

ದೇಹಳ್ಳಿ-ಅನಗೋಡದಲ್ಲಿ ವ್ಯಾಪಕ ಅರಣ್ಯನಾಶ

ಜೂನ್‌ 15ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಜೂನ್‌ 15ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

13 ank 1

ಕೋಡಿ ಕಡಿದ ನದಿಬಾಗ ಗ್ರಾಮಸ್ಥರು  

13kwr01

ಇನ್ನೊಂದು ವಾರ ಕಟ್ಟುನಿಟ್ಟಾಗಿರಲು ಸೂಚನೆ

MUST WATCH

udayavani youtube

2 ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ, : ಕಟೀಲ್

udayavani youtube

ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ

udayavani youtube

ಬೋರ್ ವೆಲ್ ಪಂಪ್ ಹೊಡೆದು ದಾಹ ನೀಗಿಸಿಕೊಂಡ ಮರಿ ಆನೆ

udayavani youtube

ಹೈನುಗಾರಿಕೆಯಲ್ಲಿ ಖುಷಿ ಕಂಡ ರಾಜಕಾರಣಿ

udayavani youtube

ಮಾವಿನ ಬೆಳೆಯಲ್ಲಿ ಸಿಹಿಕಂಡ ನಿವೃತ ಅಧ್ಯಾಪಕ

ಹೊಸ ಸೇರ್ಪಡೆ

16-18

ಒತ್ತುವರಿ ತೆರವಿಗೆ ಶಾಸಕ ತಿಪ್ಪಾರೆಡ್ಡಿ ಸೂಚನೆ

16-17

ಕೊರೊನಾದಿಂದ ಜನತೆ ರಕ್ಷಿಸಲು ಯತ್ನ

ED

ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚನೆ : ಮಹಾರಾಷ್ಟ್ರದ ಮಾಜಿ ಶಾಸಕ ಬಂಧನ

16-16

ಯಾರೇ ಹುಟ್ಟಿ ಬಂದರೂ 370ನೇ ವಿಧಿ ಮರು ಜಾರಿ ಅಸಾಧ್ಯ : ರವಿ

16-15

ಪೋಷಕರಲ್ಲಿ 3ನೇ ಅಲೆ ಆತಂಕ ಬೇಡ: ಡಾ|ಯೋಗಾನಂದರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.