ಮತ್ತೆ ಆಸ್ಪತ್ರೆಯಿಂದ ಪರಾರಿಯಾದ ಕೋವಿಡ್-19 ಪಾಸಿಟಿವ್ ಕಳ್ಳ


Team Udayavani, Jul 1, 2020, 12:06 PM IST

ಮತ್ತೆ ಆಸ್ಪತ್ರೆಯಿಂದ ಪರಾರಿಯಾದ ಕೋವಿಡ್-19 ಪಾಸಿಟಿವ್ ಕಳ್ಳ

ಕಾರವಾರ: ಒಮ್ಮೆ ಪರಾರಿಯಾಗಿ ನಂತರ ಪತ್ತೆಯಾಗಿದ್ದ, ಕೊವಿಡ್ -19 ಸೋಂಕಿತ ಕಳ್ಳನೋರ್ವ ನಗರದ ವೈದ್ಯಕೀಯ ಕಾಲೇಜಿನ ಕೋವಿಡ್ ವಾರ್ಡಿನಿಂದ ಮತ್ತೊಮ್ಮೆ ಪರಾರಿಯಾಗಿದ್ದಾನೆ. ಈತನಿಗಾಗಿ ಹುಡುಕಾಟ ಆರಂಭವಾಗಿದೆ.

ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂದಿಸಿದಂತೆ ಧಾರವಾಡದಲ್ಲಿ ಕಳ್ಳನೋರ್ವನನ್ನ ಬಂಧಿಸಿದ್ದರು. ಅನಾರೋಗ್ಯ ಹಿನ್ನಲೆಯಲ್ಲಿ ಆತನನ್ನ ಪರೀಕ್ಷೆ ನಡೆಸಿದಾಗ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿತ್ತು. ಕಳ್ಳನನ್ನ ಕಾರವಾರ ವೈದ್ಯಕೀಯ ಕಾಲೇಜು ಕೋವಿಡ್ ವಾರ್ಡಿಗೆ ದಾಖಲು ಮಾಡಲಾಗಿತ್ತು.  ಸೋಮವಾರ ವಾರ್ಡ್ ನಲ್ಲಿದ್ದ ಈತ, ಇಬ್ಬರ ಮೊಬೈಲ್ ಕದ್ದು ಪರಾರಿಯಾಗಿದ್ದ . ನಂತರ ಮಂಗಳವಾರ ಕಳ್ಳನನ್ನ ತಾಲೂಕಿನ ಕದ್ರಾ ಬಳಿ ಬಂಧಿಸಿ ಮತ್ತೆ ಆಸ್ಪತ್ರೆಗೆ ತಂದಿದ್ದರು.

ನಿನ್ನೆ ರಾತ್ರಿ ವೇಳೆ ಕೋವಿಡ್ ಪಾಸಿಟಿವ್ ಕಳ್ಳ ಮತ್ತೆ ಪೈಬರ್ ಬಾಗಿಲು ಮುರಿದು ವಾರ್ಡಿನಿಂದ ತಪ್ಪಿಸಿಕೊಂಡಿದ್ದಾನೆ.  ರಾತ್ರಿಯಿಂದ ತಪ್ಪಿಸಿಕೊಂಡವನ ಹುಡುಕಾಟಕ್ಕೆ ಪೊಲೀಸರು ನಿರಂತರ ಪ್ರಯತ್ನ ನಡೆಸಿದ್ದಾರೆ.

ಕಳ್ಳನಿಗೆ ಕೋವಿಡ್-19 ಇರುವ ಹಿನ್ನಲೆಯಲ್ಲಿ ಆತ ಮತ್ತೆ ಯಾರ ಸಂಪರ್ಕಕ್ಕೆ ಬರಬಹುದು, ಯಾರನ್ನು ಮುಟ್ಟಬಹುದು ಎಂಬ ಅನುಮಾನ ವ್ಯಕ್ತವಾಗಿದೆ.  ಕಾರವಾರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಕೋವಿಡ್ ಪಾಸಿಟಿವ್ ಕಳ್ಳನನ್ನು ಮುಟ್ಟಲು ಹೆದರಿದ‌ ಕಾರಣ‌ ಅವನು ಮತ್ತೊಮ್ಮೆ ತಪ್ಪಿಸಿಕೊಂಡನೇ ಎಂಬ ಶಂಕೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.