ದೆಹಲಿಯಿಂದ ಮಾವನ ಮನೆಗೆ ಬಂದವನಿಗೆ ಸೋಂಕು


Team Udayavani, Jun 17, 2020, 12:46 PM IST

ದೆಹಲಿಯಿಂದ ಮಾವನ ಮನೆಗೆ ಬಂದವನಿಗೆ ಸೋಂಕು

ಮುಂಡಗೋಡ: ದೆಹಲಿಯಿಂದ ಪತ್ನಿಯೊಂದಿಗೆ ಟಿಬೆಟಿಯನ್‌ ಕ್ಯಾಂಪ್‌ನಲ್ಲಿನ ಮಾವನ ಮನೆಗೆ ಬಂದಿದ್ದ ಟಿಬೆಟಿಯನ್‌ ವ್ಯಕ್ತಿಯೊಬ್ಬನಿಗೆ ಕೋವಿಡ್ ಇರುವುದು ಮಂಗಳವಾರ ದೃಢಪಟ್ಟಿದೆ.

ದೆಹಲಿ ಮೂಲದ 30 ವರ್ಷದ ವ್ಯಕ್ತಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಈತ ಜೂ. 7ರಂದು ತನ್ನ ಪತ್ನಿಯೊಂದಿಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಗೆ ಆಗಮಿಸಿ ಅಲ್ಲಿಂದ ಕಾರ್‌ ಮೂಲಕ ತಾಲೂಕಿನ ಟಿಬೆಟಿಯನ್‌ ಕ್ಯಾಂಪ್‌ಗೆ ಆಗಮಿಸಿದ್ದ. ಈ ದಂಪತಿ ಕ್ಯಾಂಪ್‌ ಆಗಮಿಸಿದಾಗ ಟಿಬೆಟಿಯನ್‌ ಆಡಳಿತ ಸಮಿತಿಯವರು ಇವರನ್ನು 14 ದಿನಗಳ ಕಾಲ ಕ್ವಾರಂಟೈನ್‌ ಇಟ್ಟಿದ್ದು, ಜೂ. 10ರಂದು ಗಂಟಲು ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಪತಿಯ ವರದಿಯಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ. ಪತ್ನಿಯ ವರದಿ ಬರುವುದು ಬಾಕಿಯಿದೆ. ಈ ವ್ಯಕ್ತಿಯೊಂದಿಗೆ ಹಾಸ್ಟೆಲ್‌ನಲ್ಲಿ ಪ್ರಥಮ ಸಂಪರ್ಕದಲ್ಲಿದ್ದ 30 ಜನರು ಹಾಗೂ ಈ ವ್ಯಕ್ತಿಯ ಮಾವನ ಮನೆಯ 10 ಜನರನ್ನು ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಈ ವ್ಯಕ್ತಿಯನ್ನು ಕಾರವಾರ ಕೋವಿಡ್‌ ಆಸ್ಪತ್ರೆಗೆ ಕಳುಹಿಸಲಾಯಿತು.

ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್‌ ಶ್ರೀಧರ ಮುಂದಲಮನೆ, ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ಎಚ್‌.ಎಫ್‌.ಇಂಗಳೆ, ಟಿಬೆಟಿಯನ್‌ ಕ್ಯಾಂಪ್‌ನ ಆಡಳಿತ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊರೋನಾ ಪಾಸಿಟಿವ್‌ ಬಂದ ವ್ಯಕ್ತಿಯ ಸಂಚಾರ ಹಾಗೂ ಪ್ರಥಮ ಸಂಪರ್ಕದ ಕುರಿತು ಮಾಹಿತಿ ಸಂಗ್ರಹಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.