ದಾಂಡೇಲಿಯಲ್ಲಿ 3 ಕೊರೊನಾ ಸೋಂಕಿತ ಪ್ರಕರಣಗಳು ದೃಢ
Team Udayavani, Dec 21, 2021, 1:05 PM IST
ದಾಂಡೇಲಿ: ನಗರದಲ್ಲಿ ಮತ್ತೇ ಕೊರೊನಾ ಸೋಂಕು ಕಾಣಿಸಲಾರಂಭಿಸಿದೆ. ನಗರದಲ್ಲಿ ಒಟ್ಟು 3 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ.
ನಗರದ ಗಾಂಧಿನಗರದಲ್ಲಿ ಒರ್ವ ಮಹಿಳೆ ಮತ್ತು ಟೌನಶೀಪಿನಲ್ಲಿ ಒರ್ವ ಮಹಿಳೆ ಮತ್ತು ಒರ್ವ ಪುರುಷನಲ್ಲಿ ಸೋಂಕು ದೃಢವಾಗಿದೆ. ಸೋಂಕಿತ ಒರ್ವ ಮಹಿಳೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರೇ,ಉಳಿದಿಬ್ಬರು ಹೋಂ ಕ್ವಾರೈಂಟೈನಿನಲ್ಲಿದ್ದಾರೆ ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ಅವರು ಇಂದು ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಕೋವಿಡ್ ಮುನ್ನೆಚ್ಚರಿಕೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಶೈಲೇಶ ಪರಮಾನಂದ ಅವರು ಕರೆ ನೀಡಿದ್ದಾರೆ. ಕೋವಿಡ್ ಎರಡನೇ ಅಲೆಯಲ್ಲಿ ನಗರದಲ್ಲಿ ಸಾಕಷ್ಟು ಸಾವು ನೋವುಗಳು ಸಂಭವಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?