Dandeli: ಗೆಳೆಯರೊಂದಿಗೆ ಈಜಲು ತೆರಳಿದ್ದ ಬಾಲಕ ನೀರುಪಾಲು


Team Udayavani, Jun 5, 2023, 7:29 PM IST

1-sdd–dsad

ದಾಂಡೇಲಿ : ತನ್ನ ಗೆಳೆಯರೊಂದಿಗೆ ಈಜಲು ತೆರಳಿದ್ದ ಬಾಲಕನೊರ್ವ ನೀರನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ದಾಂಡೇಲಿ ನಗರ ಸಮೀಪದಲ್ಲಿರುವ ಸಂಗಮ್ ಮಾಳಂಗಿಯಲ್ಲಿರುವ ಕಾಳಿ ನದಿಯಲ್ಲಿ ಸೋಮವಾರ ನಡೆದಿದೆ.

ಹಳೆದಾಂಡೇಲಿಯ ರಾವುಫ್ ಮಹಮ್ಮದ್ ರಫೀಕ್ ಪಟೇಲ್(15) ಎಂಬಾತನೇ ಮೃತಪಟ್ಟ ಬಾಲಕ. ಈತ ತನ್ನ ಗೆಳೆಯರೊಂದಿಗೆ ಕೂಡಿಕೊಂಡು ಸಂಗಮ್ ಮೌಳಂಗಿಗೆ ತೆರಳಿದ್ದಾನೆ. ಅಲ್ಲಿ ಹೋದವನು ಗೆಳೆಯರ ಜೊತೆಗೆ ಕಾಳಿ ನದಿಯಲ್ಲಿ ಈಜಾಡಲು ಇಳಿದಿದ್ದಾನೆ. ಈ ಸಮಯದಲ್ಲಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ. ನದಿಯಲ್ಲಿ ಮುಳುಗಿದ್ದ ಈತನನ್ನು ತಕ್ಷಣವೆ ಅಲ್ಲೆ ಮೀನು ಹಿಡಿಯಲು ಬಂದಿದ್ದ ಒಬ್ಬರು ನದಿಗೆ ಧುಮುಕಿ ರಕ್ಷಿಸಿದರೂ, ಅಷ್ಟೋತ್ತಿಗಾಗುವಾಗಲೆ ಬಾಲಕ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

ಘಟನೆ ನಡೆದ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಮೃತ ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಕುಟುಂಬಸ್ಥರ, ಬಂಧುಗಳ ಆಕ್ರಂದನ ಮುಗಿಲು ಮುಟ್ಟಿದೆ.

ಹಳೆದಾಂಡೇಲಿಯ ಬಾಡಿಗೆ ಮನೆಯೊಂದರಲ್ಲಿ ತಾಯಿ, ತಮ್ಮ ಮತ್ತು ತಂಗಿಯ ಜೊತೆ ವಾಸವಿದ್ದ ಈ ಬಾಲಕ ಸ್ಥಳೀಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾನೆಂದು ತಿಳಿದು ಬಂದಿದೆ. ಈ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqeq

Yellapur; ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಸರಗಳ್ಳರಿಬ್ಬರ ಬಂಧನ

6-mundagodu

Mundgod: ಗಾಂಜಾ ಮಾರಾಟ; ಆರೋಪಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

1-ssadsad

Sirsi; ಸೋದೆ, ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ಸೀಮೋಲಂಘನ

accident

Karwar; ಓವರ್ ಟೇಕ್ ವೇಳೆ ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

ASIAN GAMES LOGO

Asian Games: ಹಿರಿಯ ಅನುಭವಿಗಳಿಗೆ ಮಿಂಚಲು ಕೊನೆಯ ಅವಕಾಶ

MOTHER CHILD

Article: ಮರಳಿ ಸಿಗದ ಅಮ್ಮನೂ, ಮಮತಾಮಯಿ ಕಂದನೂ…

5 eyes

Five Eyes; ಫೈವ್‌ ಐಸ್‌ ಜಾಗತಿಕವಾಗಿ ಮತ್ತೆ ಸದ್ದು ಮಾಡಿದ ಗುಪ್ತಚರ ಒಕ್ಕೂಟ

beg

Pakistani: ಅರಬ್‌ ರಾಷ್ಟ್ರಗಳಲ್ಲಿ ಪಾಕ್‌ ಭಿಕ್ಷುಕರ ಸಾಮ್ರಾಜ್ಯ!

art of living

Art of Living: ಕಲಾರಾಧನೆಗೆ ಆರ್ಟ್‌ ಆಫ್ ಲಿವಿಂಗ್‌ ಸಾಮರಸ್ಯದ ವೇದಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.