ಪಕ್ಷಕ್ಕಾಗಿ ದುಡಿದಿದ್ದೇನೆ,ಶಿರಸಿ ಕ್ಷೇತ್ರಕ್ಕೆ ನಾನೂ ಟಿಕೆಟ್ ಆಕಾಂಕ್ಷಿ:- ದೀಪಕ್ ದೊಡ್ಡೂರು

Team Udayavani, Jul 10, 2021, 2:36 PM IST

ಪಕ್ಷಕ್ಕಾಗಿ ದುಡಿದಿದ್ದೇನೆ,ಶಿರಸಿ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ: ದೊಡ್ಡೂರು- ದೀಪಕ್ ದೊಡ್ಡೂರು

ಶಿರಸಿ: ಕಾಂಗ್ರೆಸ್ ಗೆ ನಾನು‌ ನಿನ್ನೆ ಮೊನ್ನೆ ಬಂದವನಲ್ಲ. ನಾನೂ ಶಿರಸಿ ಸಿದ್ದಾಪುರ ಆಕಾಂಕ್ಷಿ‌ ಎಂದು ಜಿಲ್ಲಾ‌ ಕಾಂಗ್ರೆಸ್ ವಕ್ತಾರ ದೀಪಕ್ ದೊಡ್ಡೂರು ಹೇಳಿದರು.

ಶನಿವಾರ ಅವರು ನಗರದಲ್ಲಿ ಸುದ್ದಿಗೋಷ್ಡಿಯಲ್ಲಿ‌ ಮಾತನಾಡಿ, ಕಳೆದ 2004 ರಿಂದ ಕಾಂಗ್ರೆಸ್  ಕಾರ್ಯಕರ್ತನಾಗಿ, ವಿವಿಧ ಜವಬ್ದಾರಿ ನಿರ್ವಹಿಸಿದ್ದೇನೆ. ನಾನೂ ವಿವಿಧ ಚುನಾವಣೆಯಲ್ಲಿ ಮುಖ್ಯವಾಗಿ ದುಡಿದಿದ್ದೇನೆ. ಈ ಕಾರಣದಿಂದ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು‌, ನಾಯಕರಾದ ಆರ್.ವಿ.ದೇಶಪಾಂಡೆ, ಜಿಲ್ಲಾಧ್ಯಕ್ಷರಾದ ಭೀಮಣ್ಣ‌ನಾಯ್ಕ ಅವರು ನೀಡುವ ತೀರ್ಮಾನಕ್ಕೆ ಬದ್ದನಿದ್ದೇನೆ. ಯಾವುದೇ‌ ಕ್ಷೇತ್ರದ ಸೇವಾ ಕರ್ತನಿಗೆ ಅದರಲ್ಲಿ ಬೆಳೆಯಬೇಕು ಎಂಬ ಕನಸು ಸಹಜ. ಈ‌ ಕಾರಣದಿಂದ ನಾನೂ‌ ಆಕಾಂಕ್ಷಿತ. ಆದರೆ ‌ವಿಧಾನ ಸಭಾ ಚುನಾವಣೆಗೆ ಎರಡು ವರ್ಷ ಉಂಟು ಎಂದೂ ಹೇಳಿದರು.

ಇದನ್ನೂ ಓದಿ: ಮಾಜಿ ಸಚಿವ ಎಂ.ಬಿ.ಪಾಟೀಲಗೆ ಸ್ವಪಕ್ಷೀಯ ಶಾಸಕ ವೈ.ವಿ.ಪಾಟೀಲ್ ಸವಾಲು

ಈಗಾಗಲೇ‌ ಶಿರಸಿ ಕ್ಷೇತ್ರದ ‌ಮೇಲೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯ್ಕ, ಕೆಪಿಸಿಸಿ ಕಾರ್ಯದರ್ಶಿ ಸುಷ್ಮಾ ರೆಡ್ಡಿ ಕಣ್ಣಿಟ್ಟು‌ ಬಹಿರಂಗವಾಗಿ ಪ್ರಕಟಿಸಿದ್ದು ಉಲ್ಲೇಖನೀಯ. ಈಗ ದೀಪಕ್ ದೊಡ್ಡೂರು ತಾನೂ ಆಕಾಂಕ್ಷಿ ಎಂದಿದ್ದಾರೆ. ಈ‌ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ನಾಯಕರಾದ ಬಿ.ಕೆ.ಹರಿಪ್ರಸಾದ ಅವರು ಜೀವ ಜಲ‌ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರರ‌ ಮನೆಗೂ ತೆರಳಿ ಸಮಾಲೋಚನೆ ‌ನಡೆಸಿದ್ದು ಹೊಸಬರಿಗೂ ಮಣೆ ‌ನಡೆಯುತ್ತಿದೆ ಎಂಬ‌ ಮಾತುಗಳೂ ಕಾಂಗ್ರೆಸ್ ವಲಯದಲ್ಲಿದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.