ದೇಶಪಾಂಡೆ ಪ್ರಚಾರ ಮಾಡದ್ದಕ್ಕೆಸೋಲು: ಆನಂದ ಅಸ್ನೋಟಿಕರ್
Team Udayavani, May 27, 2019, 6:00 AM IST
ಕಾರವಾರ: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸಚಿವ ಆರ್.ವಿ.ದೇಶಪಾಂಡೆ ಪ್ರಾಮಾಣಿಕವಾಗಿ ತೊಡಗಿಸಿಕೊಂಡಿದ್ದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೈತ್ರಿಕೂಟ ಗೆಲುವು ಸಾಧಿಸುತ್ತಿತ್ತು ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳದೆ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಿ ಹೋರಾಟ ನಡೆಸಿದ್ದರೆ ಗೆಲುವು ಸುಲಭವಾಗುತ್ತಿತ್ತು. ಸಚಿವ ದೇಶಪಾಂಡೆಯವರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಆದರೆ, ಇನ್ನಷ್ಟು ಗಟ್ಟಿಯಾಗಿ ದೃಢ ಮನಸ್ಸಿನಿಂದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರೆ ಜಯ ಸಾಧಿಸಬಹುದಿತ್ತು. ರಾಜ್ಯದಲ್ಲಿಯೂ ಸಹ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳದೆ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಂಡ್ಯದಲ್ಲಿ ನಿಖೀಲ್ ಗೆಲ್ಲುತ್ತಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ