ಶಿರಸಿ: ಉಚಿತ ತ್ರಿವರ್ಣ ಧ್ವಜ ವಿತರಣೆ
Team Udayavani, Aug 9, 2022, 12:23 PM IST
ಶಿರಸಿ: ನಗರದ ಪ್ರತಿ ಮನೆಗೂ ಉಚಿತವಾಗಿ ಭಾರತದ ತ್ರಿವರ್ಣ ಧ್ವಜವನ್ನು ನೀಡಲಾಗುತ್ತದೆ ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಭಾರತ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಂಗವಾಗಿ ಪ್ರತಿ ಮನೆ, ಅಂಗಡಿಗಳ ಮೇಲೆ 13-15 ರ ವರೆಗೆ ತಿರಂಗ ಹಾರಿಸಬೇಕು. ಧ್ವಜವನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಪ್ರತಿ ವಾರ್ಡ್ ಗಳಲ್ಲೂ ನೊಡೆಲ್ ಅಧಿಕಾರಿ ಹಾಗೂ ಸದಸ್ಯರು ಮನೆ-ಮನೆಗೆ ತೆರಳಿ ಧ್ವಜ ಬಳಕೆಯ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.
9 ರಂದು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸಮ್ಮಾನ ಮಾಡಲಾಗುತ್ತದೆ. 10 ರಂದು ಅಮರ್ ಜವಾನ್ ದೇಶ ಭಕ್ತಿ ಗೀತೆ ಸಂಗೀತ ಕಾರ್ಯಕ್ರಮ ನಡೆಯಲಿದೆ. 11 ರಂದು ಸೆಲ್ಪಿ ಪಾಯಂಟ್ ಮಾಡಿದ್ದಾರೆ. 4000 ದೊಡ್ಡ ದ್ಚಜ 22 ರೂ. ನಿಗದಿ ಮಾಡಲಾಗಿದೆ. 13 ಸಾವಿರ ಮನೆಗಳಿಗೆ ಉಚಿತವಾಗಿ ನೀಡುತ್ತಿದ್ದೇವೆ ಎಂದರು.
ಈ ವೇಳೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಆನಂದ ಸಾಲೇರ, ಪೌರಾಯುಕ್ತ ಕೇಶವ ಚೌಗಲೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?