ಕೋವಿಡ್ ಹೆಸರಲ್ಲಿ ಅಭಿವೃದ್ಧಿ ಮರೀಚಿಕೆ ಸಲ್ಲ


Team Udayavani, May 19, 2020, 6:03 AM IST

ಕೋವಿಡ್  ಹೆಸರಲ್ಲಿ ಅಭಿವೃದ್ಧಿ ಮರೀಚಿಕೆ ಸಲ್ಲ

ಹಳಿಯಾಳ: ಅಧಿಕಾರಿಗಳು ಇನ್ನು ಮುಂದೆ ಪ್ರತಿದಿನ ಕೋವಿಡ್‌-19 ಜಪಿಸುತ್ತಾ ಇರಬೇಡಿ. ಕೋವಿಡ್‌ ನಮ್ಮ ಜೊತೆಯೇ ಇರುತ್ತೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ. ಕೋವಿಡ್ ಹೆಸರಲ್ಲಿ ಅಭಿವೃದ್ಧಿ ಮರೀಚಿಕೆ ಆಗುವುದು ಸಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್‌ ಹೇಳಿದರು.

ಇಲ್ಲಿನ ಮಿನಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಹಾಮಾರಿ ಬೇಗನೆ ಹೋಗುವುದಿಲ್ಲ. ಹೀಗಾಗಿ ಕೋವಿಡ್‌ -19 ನಿರ್ವಹಿಸಲು ಪ್ರತ್ಯೇಕ ಟೀಂ ರಚಿಸಿಲು ಸರ್ಕಾರ ಯೋಚಿಸಿದ್ದು, ಉಳಿದಂತೆ ಅಧಿಕಾರಿಗಳು ಇದರೊಂದಿಗೆ ತಮ್ಮ ಕರ್ತವ್ಯದ ಬಗ್ಗೆ ಗಮನ ಹರಿಸಬೇಕು. ಅಭಿವೃದ್ಧಿ ಬಗ್ಗೆ ಯೋಚಿಸಬೇಕು ಎಂದರು.

ಜಿಲ್ಲೆಯಲ್ಲಿ 19 ರೀತಿಯ ರಕ್ತ ತಪಾಸಣೆ ವರದಿ ನೀಡುವ ಲ್ಯಾಬ್‌ ಗೆ ಪರವಾನಗಿ ದೊರೆತಿದೆ. ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ವೆಂಟಿಲೇಟರ್ ನೀಡುವ ಬಗ್ಗೆ ಹಾಗೂ ಕೋವಿಡ್‌ಗಾಗಿ ಸರ್ವಸನ್ನದ್ಧ ಮಾಡಲು ಎಲ್ಲ ಪ್ರಯತ್ನ ನಡೆದಿದೆ ಎಂದರು.

ಶಾಸಕ ಆರ್‌.ವಿ. ದೇಶಪಾಂಡೆ ಮಾತನಾಡಿ, ಪ್ರಕೃತಿ ವಿಕೋಪದಿಂದ ತೋಟಗಾರಿಕೆ ಬೆಳೆಗಳಾದ ಪ್ರಮುಖವಾಗಿ ಮಾವು ಬೆಳೆ ಹಾನಿ ಅನುಭವಿಸಿದರಿಗೂ ಆರ್ಥಿಕ ಸಹಾಯ ನೀಡಬೇಕು ಎಂದ ಅವರು, ಕಾರ್ಮಿಕರ ಸಮಸ್ಯೆ, ನಷ್ಟ ಅನುಭವಿಸುತ್ತಿರುವ ಹಲವಾರು ವರ್ಗದ ಜನರ ಕುರಿತು ಸವಿಸ್ತಾರವಾಗಿ ಸಚಿವರಿಗೆ ಸಲಹೆ ನೀಡಿದರು. ವಿಪ ಸದಸ್ಯ ಎಸ್‌.ಎಲ್‌. ಘೋಕ್ಲೃಕರ್‌ ಮಾತನಾಡಿ, ಉಸುಕಿನ ಸಮಸ್ಯೆ ಬಗೆಹರಿಸಬೇಕು. ರೈತರ ಸಾಲಮನ್ನಾದ ಹಣ ಶೀಘ್ರದಲ್ಲೇ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ, ಎಸಿ ಪ್ರಿಯಾಂಗ, ತಾಲೂಕಾಡಳಿತ ಅಧಿಕಾರಿಗಳು, ಪುರಸಭೆ, ತಾಪಂ, ಜಿಪಂ ಸದಸ್ಯರು ಇದ್ದರು.

ಟಾಪ್ ನ್ಯೂಸ್

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

dks

ಸಿದ್ದರಾಮಯ್ಯ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?;ಬಿಜೆಪಿ ಪ್ರಶ್ನೆ

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಫಿ,ನೋವು ನಿವಾರಕ ಮುಲಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25 ಸಾವಿರಕ್ಕೂ ಅಧಿಕ ಮತಗಳಿಂದ ಬಿಜೆಪಿ ಗೆಲುವು: ಹೆಬ್ಬಾರ್

25 ಸಾವಿರಕ್ಕೂ ಅಧಿಕ ಮತಗಳಿಂದ ಬಿಜೆಪಿ ಗೆಲುವು: ಹೆಬ್ಬಾರ್

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

1-22

ಜನತಾ ಬಜಾರ್‌ ಜಾಗದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಕೃಷಿ ವಿಭಾಗದ ಕಟ್ಟಡ ನಿರ್ಮಾಣ

sirsi news

ಗೋಡೆ ನಾರಾಯಣ ಹೆಗಡೆಯವರಿಗೆ ಒಲಿದ  ಅನಂತ ಶ್ರೀ ಪ್ರಶಸ್ತಿ

MUST WATCH

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

ಹೊಸ ಸೇರ್ಪಡೆ

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

23smg7a

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಗೆ ಕುವೆಂಪು ವಿವಿ ಉಪನ್ಯಾಸಕರು

16vaccine

ಮೈಮೇಲೆ ದೇವ್ರು ಬಂದ್ರೂ ನಿಲ್ಲದ ಕೊರೊನಾ ಲಸಿಕೆ ನೀಡಿಕೆ!

Untitled-1

ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ; ಇಬ್ಬರ ಬಂಧನ

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.