ಚಿಕಿತ್ಸೆಗೆ ಮನೆ ಬಾಗಿಲಿಗೇ ಬರಲಿದ್ದಾರೆ ವೈದ್ಯರು

Team Udayavani, Mar 31, 2020, 6:30 PM IST

ಚಿಕಿತ್ಸೆಗೆ ಮನೆ ಬಾಗಿಲಿಗೇ ಬರಲಿದ್ದಾರೆ ವೈದ್ಯರು

ಸಾಂದರ್ಭಿಕ ಚಿತ್ರ

ಕಾರವಾರ: ಭಟ್ಕಳದಲ್ಲಿ ಕೋವಿಡ್ 19 ವೈರಸ್‌ ಹರಡುವಿಕೆ ಆತಂಕ ಮನೆ ಮಾತಾಗಿರುವ ಸಂದರ್ಭದಲ್ಲಿ ಮನೆ ಬಾಗಿಲಿಗೆ ವೈದ್ಯರನ್ನು ಕಳಿಸಿ ಚಿಕಿತ್ಸೆ ಕೊಡಿಸುವ ವಿನೂತನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಈಗಾಗಲೇ ಭಟ್ಕಳವು ಸೋಂಕು ಹರಡುವ ಸೂಕ್ಷ್ಮಪ್ರದೇಶ ಆಗಿರುವ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಅನಾರೋಗ್ಯ ಸಮಸ್ಯೆಗಳಿದ್ದವರಿಗೆ ಮನೆ ಬಾಗಿಲಿಗೆ ವೈದ್ಯರನ್ನು ಕಳಿಸಿ ಚಿಕಿತ್ಸೆ ನೀಡುವುದು ಜಿಲ್ಲಾಡಳಿತದ ಮುಖ್ಯ ಉದ್ದೇಶವಾಗಿದೆ.

ಮೊದಲು ಭಟ್ಕಳದಲ್ಲಿ ಈ ಯೋಜನೆ ಕೈಗೊಳ್ಳಾಗುತ್ತಿದ್ದು, ಅನಾರೋಗ್ಯದ ಸಮಸ್ಯೆಗಳಿದ್ದವರು ಮನೆಯಿಂದ ಹೊರಬರದೇ ಈ ಕೆಳಗೆ ನೀಡಿದ ವೈದ್ಯರ ಮೊಬೈಲ್‌ ಸಂಖ್ಯೆಗೆ ಕರೆಮಾಡಿ ಸಮಸ್ಯೆ ಹೇಳಿದಾಗ ವೈದ್ಯರು ಮನೆಗೆ ಬಂದು ಚಿಕಿತ್ಸೆ ನೀಡುವರು.

ಮಾ. 31ರಂದು ಡಾ| ಬಾಲಕೃಷ್ಣ ಮೊ: 9108881160, ಏ. 1ರಂದು ಡಾ| ವಿಶ್ವನಾಥ್‌ -9341893663, ಏ. 2ರಂದು ಡಾ| ನಾಜೀಮ್‌ ಖಾನ್‌ – 9916880146, ಏ. 3ರಂದು ಡಾ| ಯಾಸೀನ್‌ – 9449581195, ಏ. 4ರಂದು ಮೊಹಮದ್‌ ಸಮಿಉಲ್ಲಾ- 9663107039, ಏ. 5ರಂದು ಡಾ| ಗಣೇಶ ಪ್ರಭು-9343391811, ಏ. 6ರಂದು ಡಾ|ರಾಜೇಂದ್ರ – 9676538522, ಏ. 7ರಂದು ಡಾ| ಎಂ ಚೇತನ- 9480043563, ಏ. 8ರಂದು ಡಾ| ಶಿವಪ್ರಕಾಶ್‌- 9342384088, ಏ. 9 ರಂದು ಡಾ| ಸೈಯದ್‌ ಅಬ್ದುಲ್‌ ಖಾದರ್‌ – 7022859536, ಏ. 10ರಂದು ಡಾ| ಬಾಲಕೃಷ್ಣ- 9108881160, ಏ. 11 ರಂದು ಡಾ| ವಿಶ್ವನಾಥ್‌ -9341893663, ಏ. 12ರಂದು ಡಾ| ನಾಜೀಮ್‌ ಖಾನ್‌ – 9916880146, ಏ. 13ರಂದು ಡಾ|ಯಾಸೀನ್‌ – 9449581195, ಏ. 14ರಂದು ಮೊಹಮದ್‌ ಸಮಿಉಲ್ಲಾ- 9663107039 ಇವರನ್ನು ಸಂಪರ್ಕಿಸಿ ಅನಾರೋಗ್ಯ ಸಂಬಂಧಿತ ಸಮಸ್ಯೆಳಿಗೆ ಚಿಕಿತ್ಸೆ ಪಡೆಯಬಹುದಾಗಿದೆ.

ಈ ಯೋಜನೆಯನ್ನು ಮೊದಲು ಭಟ್ಕಳದಲ್ಲಿ ಪ್ರಾಯೋಗಿಕವಾಗಿ ಮಾಡಲಾಗುತ್ತಿದ್ದು, ಯಶಸ್ವಿ ಆದಲ್ಲಿ ಮತ್ತು ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಲ್ಲಿ ಇದನ್ನು ಜಿಲ್ಲೆಯಾದ್ಯಂತ ವಿಸ್ತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ|ಹರೀಶ ಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.