ಜಿಲ್ಲೆಯಲ್ಲಿ ಉದ್ಯೋಗವಕಾಶ
Team Udayavani, Jun 24, 2020, 7:54 AM IST
ಕಾರವಾರ: ಜಿಲ್ಲೆಯಿಂದ ವಿವಿಧ ಕೌಶಲವನ್ನು ಹೊಂದಿದ ವ್ಯಕ್ತಿಗಳು ಹಾಗೂ ಕಾರ್ಮಿಕರು ಕೋವಿಡ್-19ನಿಂದಾಗಿ ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶಗಳಿಂದ ಮರಳಿ ಬಂದಿದ್ದಾರೆ. ಅಂತಹವರಿಗೆ ಅವರ ಕೌಶಲ ಆಧರಿಸಿ ಸ್ಥಳೀಯ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಆದ್ದರಿಂದ ಅಂತಹ ವ್ಯಕ್ತಿಗಳು ತಮ್ಮ ವೈಯಕ್ತಿಕ ಮಾಹಿತಿಯನ್ನು ಸ್ಥಳೀಯ ಕೈಗಾರಿಕಾ ಘಟಕಗಳಿಗೆ ಅನುಭವಿ ಕಾರ್ಮಿಕರು, ತಂತ್ರಜ್ಞರು ದೂರವಾಣಿ ಸಂಖ್ಯೆಯೊಂದಿಗೆ ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ ಶಿರವಾಡ ಇವರನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲೆಯಲ್ಲಿ ಸ್ವಂತ ಉದ್ಯೋಗ ಪ್ರಾರಂಭಿಸಲು ಅವಕಾಶವಿದ್ದು, ದೂ: 08382-282302, ಮೊ: 9481372678, 9611091333, 98800158571, ಇ-ಮೇಲ್ ವಿಳಾಸ: [email protected] ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ ಶಿರವಾಡ, ಕಾರವಾರ ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?