Udayavni Special

ನಕಲಿ ಬ್ರ್ಯಾಂಡ್‌ ಬಟ್ಟೆ ಮಾರಾಟ: ಪ್ರಕರಣ ದಾಖಲು


Team Udayavani, Jul 6, 2019, 12:48 PM IST

uk-tdy-5..

ಹೊನ್ನಾವರ: ನಕಲಿ ಬ್ರಾಂಡ್‌ ಬಟ್ಟೆಗಳ ಅಂಗಡಿ.

ಹೊನ್ನಾವರ: ಹಳದೀಪುರದ ಕುದಬೈಲ್ ಬಳಿಯ ಜೀವನ್‌ ಗಾರ್ಮೆಂಟ್ಸ್‌ನವರು ಬೆಂಗಳೂರಿನ ಎಂ.ಎಸ್‌. ಆದಿತ್ಯ ಬಿರ್ಲಾ ಫ್ಯಾಷನ್‌ ಮತ್ತು ರಿಟೇಲ್ ಲಿಮಿಟೆಡ್‌ ಅವರಿಂದ ಅನುಮತಿ ಪಡೆಯದೇ ಕಂಪನಿಯ ಜನಪ್ರಿಯ ಬಟ್ಟೆಯ ಬ್ರಾಂಡ್‌ಗಳಾದ ಅಲೆನ್‌ ಸೊಲ್ಲಿ, ಲೂಯಿ ಫಿಲಿಪ್‌, ವೆನ್‌ ಹ್ಯೂಸನ್‌, ಪೀಟರ್‌ ಇಂಗ್ಲಂಡ್‌, ಪೀಪಲ್ ಮುಂತಾದ ನಕಲಿ ಉಡುಪುಗಳನ್ನು ತಯಾರಿಸಿ ಕಂಪನಿ ಉಡುಪುಗಳೆಂದು ಗ್ರಾಹಕರಿಗೆ ಮೋಸ ಮಾಡುತ್ತಿದ್ದರು.

ತಮ್ಮ ಕಂಪನಿ ಪಡೆದಿರುವ ಹಕ್ಕು ಸ್ವಾಮ್ಯವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಅವನೀಶ್‌ ಐಪಿಆರ್‌ ಸರ್ವೀಸಸ್‌ ಬೆಂಗಳೂರು ಇದರ ಮ್ಯಾನೇಜರ್‌ ಆದ ರಾಘು ಆರ್‌ ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊನ್ನಾವರ ಪಿ.ಎಸೈ ಸಂತೋಷ ಕಾಯ್ಕಿಣಿ ನೇತೃತ್ವದ ತಂಡ ಗಾರ್ಮೆಂಟ್ಸ್‌ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಅಂದಾಜು 50 ಲಕ್ಷ ರೂ ಮೌಲ್ಯದ ಬಟ್ಟೆಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧದ ಗಾರ್ಮೆಂಟ್ಸ್‌ ಮಾಲಿಕ ಜನಾರ್ಧನ ನಾಯ್ಕ ಹಳದೀಪುರ ಇವರ ವಿರುದ್ಧ ಹೊನ್ನಾವರ ಪೊಲೀಸ್‌ ಠಾಣಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

iplIPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

IPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ಬಿಹಾರ್ ಟು ಬಾಲಿವುಡ್ ರೈತನ ಮಗ “Gangs of wasseypur” ನ ಸುಲ್ತಾನ್ ನಾಗಿ ಬೆಳೆದ ರೋಚಕ ಹಾದಿ

ಬಿಹಾರ್ ಟು ಬಾಲಿವುಡ್ ರೈತನ ಮಗ “Gangs of wasseypur” ನ ಸುಲ್ತಾನ್ ನಾಗಿ ಬೆಳೆದ ರೋಚಕ ಹಾದಿ

STUDIO

ಬಂಟ್ವಾಳ: ಸ್ಟುಡಿಯೋಗೆ ನುಗ್ಗಿ ದುಷ್ಕರ್ಮಿಗಳಿಂದ ಹಲ್ಲೆ

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಒಟ್ಟು ಶೇ.70.11ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಒಟ್ಟು ಶೇ.70.11ರಷ್ಟು ಮತದಾನ

ಮದ್ಯ ಬಳಸಿ ಗುದ್ದಲಿ ಪೂಜೆ ನೆರವೇರಿಸಿದ ವ್ಯಸನ ಮುಕ್ತ ರಾಜ್ಯ ಗುಜರಾತ್‌ನ ಶಾಸಕರು

ಮದ್ಯ ಬಳಸಿ ಗುದ್ದಲಿ ಪೂಜೆ ನೆರವೇರಿಸಿದ ವ್ಯಸನ ಮುಕ್ತ ರಾಜ್ಯ ಗುಜರಾತ್‌ನ ಶಾಸಕರು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆಗೆ ನೆಲ ಕಚ್ಚಿದ ಭತ್ತದ ಫಸಲು! ನಷ್ಟದಲ್ಲಿವೆ ಸಾವಿರಾರು ರೈತ ಕುಟುಂಬಗಳು

ಮಳೆಗೆ ನೆಲ ಕಚ್ಚಿದ ಭತ್ತದ ಫಸಲು! ನಷ್ಟದಲ್ಲಿವೆ ಸಾವಿರಾರು ರೈತ ಕುಟುಂಬಗಳು

uk-tdy-2

ಕೋವಿಡ್‌ನಿಂದ ನಲುಗುತ್ತಿದೆ ಜಿಲ್ಲೆಯ ಆರ್ಥಿಕತೆ

UK-TDY-1

ಅಪರೂಪದ ಅಪ್ಪೆ ಮಾವಿಗೆ ಕಸಿ ಕಾಯಕಲ್ಪ

UK-TDY-1

ನೆರೆಯಿಂದ 37 ಗ್ರಾಮಗಳಿಗೆ ಹಾನಿ

uk-tdy-1

ಯಲ್ಲಾಪುರದಲ್ಲಿ ನಿವೃತ್ತ ಯೋಧರಿಗೆ ಸನ್ಮಾನ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

iplIPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

IPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಉಳ್ಳಾಲ, ಬಂಟ್ವಾಳದಲ್ಲಿಯೂ ಕಸ ವಿಂಗಡಣೆಗೆ ಪಾಲಿಕೆಯಿಂದ ಸೂಚನೆ

ಉಳ್ಳಾಲ, ಬಂಟ್ವಾಳದಲ್ಲಿಯೂ ಕಸ ವಿಂಗಡಣೆಗೆ ಪಾಲಿಕೆಯಿಂದ ಸೂಚನೆ

ನೀರಾ ಘಟಕ ಕಾರ್ಯಾಚರಣೆ: ಮೂರ್ತೆ ತರಬೇತಿಗೆ ಶಾಸಕರ ಸೂಚನೆ

ನೀರಾ ಘಟಕ ಕಾರ್ಯಾಚರಣೆ: ಮೂರ್ತೆ ತರಬೇತಿಗೆ ಶಾಸಕರ ಸೂಚನೆ

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.