ಕೃಷಿಕರು ಆಹಾರ ಸ್ವಾವಲಂಬಿಗಳಾಗಬೇಕಿದೆ

ಅಧಿಕಾರಿಗಳು ಕಾರ್ಯನಿರ್ವಹಣೆ-ಸೌಲಭ್ಯಗಳ ವಿತರಣೆಯಲ್ಲಿ ಪಾರದರ್ಶಕತೆ ಕಾಪಾಡಲಿ: ಕಾಗೇರಿ

Team Udayavani, Apr 7, 2022, 3:59 PM IST

22

ಸಿದ್ದಾಪುರ: ಅತಿವೃಷ್ಟಿ, ಅನಾವೃಷ್ಟಿ ಮುಂತಾಗಿ ಯಾವುದೇ ಸಮಸ್ಯೆಗಳಿಗೂ ರೈತರಷ್ಟು ನೇರಸ್ಪಂದನೆ ಯಾರಿಗೂ ಆಗುವುದಿಲ್ಲ. ಅಂಥ ಪ್ರತಿಕೂಲ ಸ್ಥಿತಿಗಳ ನಡುವೆಯೂ ಕೃಷಿಕರು ಆಹಾರ ಬೆಳಗಳ, ಇನ್ನಿತರ ಅಗತ್ಯ ಬೆಳೆಗಳನ್ನು ಬೆಳೆದು ದೇಶದಲ್ಲಿ ಆಹಾರದ ಕುರಿತು ಸ್ವಾವಲಂಬಿಗಳಾಗಿದ್ದಾರೆ ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಅವರು ತಾಲೂಕು ಕೃಷಿ ಇಲಾಖೆ ಆಯೋಜಿಸಿದ ಕೃಷಿ ಪ್ರಶಸ್ತಿ ಹಾಗೂ ಪರಿಕರಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೃಷಿಕರಿಗೆ ಸರಕಾರ ಬಡ್ಡಿರಹಿತ ಸಾಲ, ಬೆಳೆವಿಮೆ, ಸಬ್ಸಿಡಿಯಲ್ಲಿ ಉಪಕರಣ ಮುಂತಾಗಿ ದೊಡ್ಡಮಟ್ಟದಲ್ಲಿ ನೆರವು ನೀಡುತ್ತಿದೆ. ಕೇವಲ ಕೃಷಿ, ತೋಟಗಾರಿಕೆ ಇಲಾಖೆಗಳು ಮಾತ್ರವಲ್ಲದೇ ಇನ್ನುಳಿದ ಹಲವು ಇಲಾಖೆಗಳ ಮೂಲಕವೂ ರೈತರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕೃಷಿಯಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಈ ತಾಲೂಕಿನ ರೈತರ ಕೊಡುಗೆ ದೊಡ್ಡದಿದೆ. ಕೆಲವು ರೈತರಲ್ಲಿ ಸಾಲ ಮಾಡುವ ಪ್ರವೃತ್ತಿ ಬೆಳೆದಿದೆ. ವಿನಾ ಕಾರಣ ಸಾಲ ಮಾಡುವುದನ್ನು ಬಿಡಿ. ಅದರ ಸುಳಿಯಲ್ಲಿ ಸಿಕ್ಕರೆ ಹೊರಗೆ ಬರುವುದು ಕಷ್ಟ. ಉತ್ತಮ ಸಾಧನೆ ಮಾಡಿದ ಕೃಷಿಕರು ಉಳಿದವರಿಗೂ ಮಾದರಿ. ಸಾವಯವ ವಿಧಾನದಲ್ಲಿ ಬೆಳೆದ ಕೃಷಿ ಬೆಳೆಯನ್ನು ಕಂಪನಿಗಳು ಖರೀದಿಸುತ್ತಿದ್ದು ಅದರ ಪ್ರಯೋಜನ ಪಡೆದುಕೊಳ್ಳಿ ಎಂದರು.

ಇಲಾಖೆಗಳ ಕಾರ್ಯನಿರ್ವಹಣೆ, ಸೌಲಭ್ಯಗಳ ಕೊಡುಗೆಯಲ್ಲಿ ಪಾರದರ್ಶಕತೆಯನ್ನು ಕಾಪಾಡಿ. ಸಾರ್ವಜನಿಕರಿಗೆ ಸಂಶಯ ಬರುವ ರೀತಿಯಲ್ಲಿ ನಿಮ್ಮ ವ್ಯವಸ್ಥೆ, ನಿರ್ವಹಣೆ ಇರಬಾರದು. ಸರಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಕೇವಲ ಜನಪ್ರತಿನಿಧಿಗಳಿಗೆ ಮಾತ್ರ ಅಲ್ಲ, ಅಧಿಕಾರಿಗಳಿಗೂ ಅನ್ವಯಿಸುತ್ತದೆ. ಸರಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಗಮನ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ರವಿಕುಮಾರ ನಾಯ್ಕ, ಪಪಂ ಸದಸ್ಯರಾದ ಗುರುರಾಜ ಶಾನಭಾಗ, ಮಾರುತಿ ನಾಯ್ಕ, ನಂದನ ಬೋರ್ಕಾರ ಇದ್ದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸೌಮ್ಯಾ ಸ್ವಾಗತಿಸಿದರು. ಕೃಷಿ ಅಧಿಕಾರಿ ಪ್ರಶಾಂತ ನಿರೂಪಿಸಿದರು. ಅತ್ಯಧಿಕ ಭತ್ತ ಬೆಳೆದ ರೈತರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು. ರೈತ ಸಂಘಗಳಿಗೆ ಸುತ್ತು ನಿಧಿ, ಕೃಷಿ ಉಪಕರಣ ಹಾಗೂ ಟ್ರಾಕ್ಟ್ಯರ್‌ ವಿತರಿಸಲಾಯಿತು.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.