ರೈತರ ಪರೇಡ್‌ ಲಾಂಛನ ಬಿಡುಗಡೆ

Team Udayavani, Jan 23, 2021, 6:58 PM IST

Farmers Parade Logo Released

ಶಿರಸಿ: ಜ.26 ರಂದು ರೈತ ಮತ್ತು ಕಾರ್ಮಿಕರ ಗಣರಾಜ್ಯೋತ್ಸವ ಪರೇಡ್‌ ನಡೆಸುವ ಮೂಲಕ ಪ್ರಮುಖ ಐದು ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮಂಡಿಸಲಾಗುವುದು ಎಂದು ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದರು.

ಅವರು ಶುಕ್ರವಾರ ಸ್ಥಳೀಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ರೈತ ಗಣರಾಜ್ಯೋತ್ಸವ ಪರೇಡ್‌ನ‌ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರವು ತರಲು ಉದ್ದೇಶಿಸಿದ ಎಪಿಎಂಸಿ ರದ್ದತಿ ಕಾಯ್ದೆ, ಆಹಾರ ಸರಕುಗಳ ದಾಸ್ತಾನು ಕಾಯ್ದೆ, ವಿದ್ಯುತ್‌ ಖಾಸಗೀಕರಣ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳು, ರೈತ ವಿರೋಧಿ ನೀತಿಯಿಂದ ರೈತರ ಸಂಪನ್ಮೂಲ ಮತ್ತು ಜೀವನದ ಭದ್ರತೆಗೆ ಮಾರಕವಾಗಿದ್ದು, ಪ್ರತಿಭಟನೆ ಅನಿವಾರ್ಯ ಎಂದು ಹೇಳಿದರು.

ಇದನ್ನೂ ಓದಿ:ಹವಾಮಾನ ವೈಪರೀತ್ಯ ಕೃಷಿಗೆ ತೊಂದರೆ

ವಿವಿಧ ಸಂಘಟನೆ ಭೂಮಿ ಹಕ್ಕು ಹೋರಾಟಗಾರ ಪ್ರಮುಖರಾದ ನಗರ ಅಧ್ಯಕ್ಷ ಪ್ರದೀಪ ಶೆಟ್ಟಿ ಗಣೇಶ ನಗರ, ಎಂ.ಆರ್‌. ನಾಯ್ಕ ಕಂಡ್ರಾಜಿ, ನೆಹರು ನಾಯ್ಕ ಬೀಳೂರು, ಮೋಹನ ನಾಯ್ಕ ಅಂಡಗಿ, ಕರಿಯಾ ಗೌಡ ಬಂಕನಾಳ, ಬಾಷಾಸಾಬ ಬಂಕನಾಳ, ಧರ್ಮೇಂದ್ರ ನಾಯ್ಕ ಕಂಡ್ರಾಜಿ, ನಾರಾಯಣ ನಾಯ್ಕ, ಹುಮ್ಮುಡಿ, ಭೀಮಣ್ಣ ಕಲ್ಕಡಿ, ಎಂ.ಕೆ ನಾಯ್ಕ ಕಂಡ್ರಾಜಿ, ಶ್ರೀಧರ ನಾಯ್ಕ ಕಂಡ್ರಾಜಿ, ಮುಂತಾದವರು ಉಪಸ್ಥಿತರಿದ್ದರು. ತಾಲೂಕಾಧ್ಯಕ್ಷ ಲಕ್ಷ್ಮಣ ಮಾಲಕ್ಕನವರ್‌ ಅಧ್ಯಕ್ಷತೆ ವಹಿಸಿದ್ದರು.

ಕೇಂದ್ರ-ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ರೈತ ಮತ್ತು ಕಾರ್ಮಿಕರ ಕಾಯ್ದೆಗಳನ್ನು ತಕ್ಷಣ ಸ್ಥಗಿತಗೊಳಿಸುವುದು, ರೈತರಿಗೆ ವೈಜ್ಞಾನಿಕ ಮತ್ತು ಲಾಭದಾಯಕ ಬೆಲೆ ನಿಗದಿಗೊಳಿಸುವುದು, ಕಂದಾಯ ಅರಣ್ಯ ಭೂಮಿ ಸಕ್ರಮ ಗೊಳಿಸುವುದು, ಬರ ಮತ್ತು ನೆರೆ ಪೀಡಿತ ಪ್ರದೇಶಕ್ಕೆ ಹೆಚ್ಚಿನ ಪರಿಹಾರ ಒದಗಿಸುವುದು ಹಾಗೂ ಕಾರ್ಮಿಕರಿಗೆ ಭದ್ರತೆ ಒದಗಿಸುವುದು ಮುಂತಾದ ಬೇಡಿಕೆಗಳಿಗೆ ರೈತರು ಗಣರಾಜ್ಯೋತ್ಸವದ ದಿನ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ರವೀಂದ್ರ ನಾಯ್ಕ ಹೇಳಿದರು.

ಟಾಪ್ ನ್ಯೂಸ್

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.