23 ಸಾವಿರ ಜನ ಮೀನುಗಾರರಿಗೆ 60 ಕೋಟಿ ರೂಪಾಯಿ ಸಾಲಮನ್ನಾ: ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ
Team Udayavani, Apr 24, 2020, 6:03 PM IST
ಕಾರವಾರ; ರಾಜ್ಯ ಸರ್ಕಾರ ಘೋಷಣೆ ಮಾಡಿದ ಮೀನುಗಾರರ ಸಾಲಮನ್ನಾ ಯೋಜನೆಯಡಿ 23 ಸಾವಿರ ಜನ ಫಲಾನುಭವಿಗಳಿಗೆ 60 ಕೋಟಿ ರೂಪಾಯಿಯನ್ನು ರಾಜ್ಯ ಹಣಕಾಸು ಇಲಾಖೆ ಅಧಿಕೃತವಾಗಿ ಇಂದು ಬಿಡುಗಡೆ ಮಾಡಿದೆ ಎಂದು ರಾಜ್ಯ ಮೀನುಗಾರಿಕೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಾಲ ಮನ್ನಾದ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ
ಈ ಕೋವಿಡ್-19 ನ ಸಂಕಷ್ಟದ ದಿನಗಳಲ್ಲೂ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ನಡೆಯನ್ನು ಸಚಿವರು ಸ್ವಾಗತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್