Sirsi: ಕರ್ನಾಟಕ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ನಾಲ್ವರು ಶಾಸಕರು ಆಯ್ಕೆ
Team Udayavani, Oct 13, 2023, 11:28 AM IST
ಶಿರಸಿ: ಕರ್ನಾಟಕ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೇರಿದಂತೆ ನಾಲ್ವರು ಶಾಸಕರನ್ನು ಆಯ್ಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.
ಕರ್ನಾಟಕ ವಿಧಾನ ಸಭೆಯ ಅಧ್ಯಕ್ಷರು ನಾಮ ನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.
ಭೀಮಣ್ಣ ನಾಯ್ಕ, ರೋಣದ ಶಾಸಕ ಗುರುಪಾದಗೌಡ ಪಾಟೀಲ್, ಧಾರವಾಡದ ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಹಾವೇರಿಯ ಶಾಸಕ ಶ್ರೀನಿವಾಸ್ ಮನೆ ಅವರುಗಳನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’