ಭಾರೀ ಮಳೆ: ಜು.7 ರಂದೂ ಉತ್ತರಕನ್ನಡದ ಕರಾವಳಿಯ ಶಾಲಾ ಕಾಲೇಜುಗಳಿಗೆ ರಜೆ
Team Udayavani, Jul 6, 2023, 8:54 PM IST
ಕಾರವಾರ : ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜು.7 ರಂದು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಅತೀಯಾದ ಮಳೆಯ ಕಾರಣ ಜಿಲ್ಲಾಡಳಿತವು ಮುಂಜಾಗ್ರತೆ ಕ್ರಮವಾಗಿ ಶುಕ್ರವಾರ ಸಹ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಪ್ರದೇಶಗಳ ಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಮುಂದುವರೆಸಲಾಗುವುದೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ